ಬಾಕ್ಸಿಂಗ್‌: ಫೈನಲ್‌ ತಲುಪಿದ ಅಮಿತ್‌ ಪಾಂಗಾಲ್‌

Team Udayavani, Sep 1, 2018, 6:00 AM IST

z-24.jpg

ಜಕಾರ್ತಾ: ಭಾರತದ ಬಾಕ್ಸರ್‌ ಅಮಿತ್‌ ಪಾಂಗಾಲ್‌ ಏಶ್ಯನ್‌ ಗೇಮ್ಸ್‌ನಲ್ಲಿ ಬೆಳ್ಳಿ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಶುಕ್ರವಾರ ನಡೆದ 49 ಕೆಜಿ ಲೈಟ್‌ ಫ್ಲೈ ವಿಭಾಗದ ಸೆಮಿಯಲ್ಲಿ ಅವರು ಫಿಲಿಪ್ಪೀನ್ಸ್‌ನ ಕಾರ್ಲೊ ಪಾಲಮ್‌ ವಿರುದ್ಧ 3-2 ಅಂತರದ ರೋಚಕ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇರಿಸಿದರು.
ಪ್ರಸಕ್ತ ಏಶ್ಯಾಡ್‌ ಬಾಕ್ಸಿಂಗ್‌ನಲ್ಲಿ ಫೈನಲ್‌ ತಲುಪಿದ ಭಾರತದ ಏಕೈಕ ಬಾಕ್ಸರ್‌ ಎಂಬುದು ಅಮಿತ್‌ ಪಾಂಗಾಲ್‌ ಪಾಲಿನ ಹೆಗ್ಗಳಿಕೆ.  

ಪಾಲಮ್‌ ವಿರುದ್ಧ ಸಾಮಾನ್ಯ ಮಟ್ಟದ ಆರಂಭ ಪಡೆದ ಅಮಿತ್‌, ಬಳಿಕ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಪಾಲಮ್‌ ಆಕ್ರಮಣಕಾರಿಯಾಗಿ ಮುನ್ನುಗ್ಗಿದರೆ, “ಆರ್ಮಿ ಮ್ಯಾನ್‌’ ಅಮಿತ್‌ ಬಳಿಕ ಹೋರಾಟವನ್ನು ತೀವ್ರಗೊಳಿಸಿದರು.  ಆದರೆ ಶನಿವಾರದ ಫೈನಲ್‌ ಅಮಿತ್‌ ಪಾಂಗಾಲ್‌ ಪಾಲಿಗೆ ಕಠಿನವಾಗಿ ಪರಿಣಮಿಸುವ ಸಾಧ್ಯತೆ ಇದೆ. ಇಲ್ಲಿ ಭಾರತೀಯನಿಗೆ ಎದುರಾ ಗುವವರು ರಿಯೋ ಒಲಿಂಪಿಕ್ಸ್‌ ಚಾಂಪಿಯನ್‌, ಉಜ್ಬೆಕಿಸ್ಥಾನದ ಹಸನ್‌ಬಾಯ್‌ ದುಸ್ಮತೋವ್‌. 

ಕಳೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಅಮಿತ್‌, ಬಳಿಕ ಬಲ್ಗೇರಿಯಾದಲ್ಲಿ ನಡೆದ ಪ್ರತಿಷ್ಠಿತ “ಸ್ಟ್ರಾಂಜಾ ಮೆಮೋರಿಯಲ್‌ ಟೂರ್ನಮೆಂಟ್‌’ನಲ್ಲಿ ಚಿನ್ನ ಗೆದ್ದು ಮೆರೆದಾಡಿದ್ದರು.

ಟಾಪ್ ನ್ಯೂಸ್

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.