ವೆಂಗ್‌ಸರ್ಕಾರ್‌ ದಾಖಲೆ ಮುರಿದ ರಾಹುಲ್‌


Team Udayavani, Sep 13, 2018, 6:15 AM IST

kkl.jpg

ಲಂಡನ್‌: ಟೆಸ್ಟ್‌ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಗರಿಷ್ಠ ರನ್‌ ಪೇರಿಸುವ ಮೂಲಕ ಆರಂಭಿಕ ಆಟಗಾರ ಕೆಎಲ್‌ ರಾಹುಲ್‌ ಅವರು ಸಚಿನ್‌ ತೆಂಡುಲ್ಕರ್‌ ಮತ್ತು ವಿರಾಟ್‌ ಕೊಹ್ಲಿ ಅವರ ಸಾಧನೆಯನ್ನು ಹಿಂದಿಕ್ಕಿದರು.

ಗೆಲ್ಲಲು 464 ರನ್‌ ಗಳಿಸುವ ಗುರಿ ಪಡೆದ ಭಾರತ ಒಂದು ಹಂತದಲ್ಲಿ  ಕೇವಲ 2 ರನ್ನಿಗೆ 3 ಅಮೂಲ್ಯ ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಐದನೇ ದಿನ ರಾಹುಲ್‌ ಮತ್ತು ಪಂತ್‌ ಅವರ ಅಮೋಘ ಬ್ಯಾಟಿಂಗ್‌ನಿಂದಾಗಿ ಭಾರತ ಡ್ರಾಗೊಳಿಸಲು ಪ್ರಯತ್ನಿಸಿತ್ತು. ಆದರೆ ಟೀ ವಿರಾಮದ ಬಳಿಕ ಹಠಾತ್‌ ಕುಸಿತ ಕಂಡ ಭಾರತ 118 ರನ್ನಿನಿಂದ ಪಂದ್ಯವನ್ನು ಕಳೆದುಕೊಂಡಿತು.

ಅಂತಿಮ ದಿನದ ಎರಡು ಅವಧಿಯಲ್ಲಿ ಪಂತ್‌ ಜತೆ ಅಮೋಘವಾಗಿ ಆಡಿದ ರಾಹುಲ್‌ 224 ಎಸೆತ ಎದುರಿಸಿ 149 ರನ್‌ ಸಿಡಿಸಿದರಲ್ಲದೇ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 146 ರನ್‌  ಪೇರಿಸಿದ ದಿಲೀಪ್‌ ವೆಂಗ್‌ಸರ್ಕಾರ್‌ ಅವರ ಸಾಧನೆಯನ್ನು ಹಿಂದಿಕ್ಕಿದರು. 141 ರನ್‌ ಹೊಡೆದ ವಿರಾಟ್‌ ಕೊಹ್ಲಿ  ಮೂರನೇ ಸ್ಥಾನದಲ್ಲಿದ್ದರೆ ಸಚಿನ್‌ ತೆಂಡುಲ್ಕರ್‌ (136) ಮತ್ತು ವಿಜಯ್‌ ಹರಾರೆ (122) ಅನಂತರದ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.