ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್: ರಾಜ್ಯ ತಂಡ ಪ್ರಕಟ
Team Udayavani, Sep 15, 2018, 6:00 AM IST
ಬೆಂಗಳೂರು: ಮುಂದಿನ ಬುಧವಾರದಿಂದ ಅ. 8ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಕೂಟಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ವಿನಯ್ ಕುಮಾರ್ ತಂಡವನ್ನು ಮುನ್ನಡೆಸಲಿದ್ದಾರೆ. ಎಂ. ಚಿನ್ನಸ್ವಾಮಿ ಸ್ಟೇಡಿಯಂ, ಜಿಸ್ಟ್ ಕ್ರಿಕೆಟ್ ಹಾಗೂ ಆಲೂರು ಕ್ರೀಡಾಂಗಣದಲ್ಲಿ ಪಂದ್ಯಗಳು ಕ್ರಮವಾಗಿ ನಡೆಯಲಿದೆ.
ಕರ್ನಾಟಕ ತಂಡ: ಆರ್. ವಿನಯ್ ಕುಮಾರ್ (ನಾಯಕ), ಮಾಯಾಂಕ್ ಅಗರ್ವಾಲ್, ಆರ್. ಸಮರ್ಥ್, ಕರುಣ್ ನಾಯರ್, ಪವನ್ ದೇಶಪಾಂಡೆ, ಸ್ಟುವರ್ಟ್ ಬಿನ್ನಿ, ಸಿ.ಎಂ. ಗೌತಮ್, ಕೆ. ಗೌತಮ್, ಶ್ರೇಯಸ್ ಗೋಪಾಲ್, ಅಭಿಮನ್ಯು ಮಿಥುನ್, ಪ್ರಸಿದ್ಧ್ ಕೃಷ್ಣ, ಜಗದೀಶ್ ಸುಚಿತ್, ಅಭಿಷೇಕ್ ರೆಡ್ಡಿ, ಎಂ.ಜಿ. ನವೀನ್, ಬಿ.ಆರ್. ಶರತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ