ಕೊಹ್ಲಿ ವಿರಾಟ್ ರೂಪ; ಬಾಲಿವುಡ್ ನಲ್ಲಿ ಸೆಕೆಂಡ್ ಇನ್ನಿಂಗ್ಸ್
Team Udayavani, Sep 21, 2018, 10:42 AM IST
ಮುಂಬೈ : ಭಾರತದ ಸ್ಟಾರ್ ಕ್ರಿಕೆಟಿಗ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಹಾದು, ಕಿಂಗ್ ಕೊಹ್ಲಿ ಅಭಿನಯಿಸುತ್ತಿರುವ ಹೊಸ ಚಿತ್ರದ ಫಸ್ಟ್ ಲುಕ್ ಹೊರ ಬಿದ್ದಿದೆ. ಟ್ರೈಲರ್ ಎಂಬ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಸ್ವತಃ ಕೊಹ್ಲಿಯೇ ಬಿಡುಗಡೆ ಮಾಡಿದ್ದಾರೆ.
ಟ್ವಿಟ್ಟರ್ ನಲ್ಲಿ ತಮ್ಮ ಚಿತ್ರದ ಬಗ್ಗೆ ಬರೆದಿರುವ ಕೊಹ್ಲಿ10 ವರ್ಷಗಳ ನಂತರ ಮತ್ತೊಂದು ಪಾದಾರ್ಪಣೆ ಎಂದು ಬರೆದಿದ್ದಾರೆ . ಸೆಪ್ಟೆಂಬರ್ 28 ಕ್ಕೆ ಟ್ರೈಲರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ.
ಚಿತ್ರದ ಪೋಸ್ಟರ್ ನಲ್ಲಿ ವಿರಾಟ್ ಕೊಹ್ಲಿ ಆಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಬಗ್ಗೆ ಇದುವರೆಗೂ ಯಾವುದೇ ಸುದ್ದಿ ಮಾಡದೇ ಈಗ ಪೋಸ್ಟರ್ ಬಿಡುಗಡೆ ಮಾಡಿ ಎಲ್ಲರಿಗೂ ಅಚ್ಚರಿ ಉಂಟು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್