ದುಬಾೖ ಟೆಸ್ಟ್‌: ಆಸೀಸ್‌ಗೆ ಕಠಿನ ಸವಾಲು


Team Udayavani, Oct 11, 2018, 6:00 AM IST

q-23.jpg

ದುಬಾೖ: ದುಬಾೖ ಟೆಸ್ಟ್‌ನಲ್ಲಿ ಪಾಕಿಸ್ಥಾನದ ಹಿಡಿತ ಬಿಗಿಗೊಂಡಿದೆ. 462 ರನ್ನುಗಳ ಕಠಿನ ಗುರಿ ಪಡೆದ ಆಸ್ಟ್ರೇಲಿಯ 136ಕ್ಕೆ 3 ವಿಕೆಟ್‌ ಕಳೆದುಕೊಂಡು 4ನೇ ದಿನದಾಟ ಮುಗಿಸಿದೆ. ಆಸ್ಟ್ರೇಲಿಯದ ಆರಂಭ ಭರವಸೆ ಯಿಂದಲೇ ಕೂಡಿತ್ತು. ಉಸ್ಮಾನ್‌ ಖ್ವಾಜಾ (ಬ್ಯಾಟಿಂಗ್‌ 50) ಮತ್ತು ಆರನ್‌ ಫಿಂಚ್‌ (49) ಮೊದಲ ವಿಕೆಟಿಗೆ 29.4 ಓವರ್‌ಗಳಿಂದ 87 ರನ್‌ ಪೇರಿಸಿದರು. ಆದರೆ ಈ ಹಂತದಲ್ಲಿ ಘಾತಕ ಬೌಲಿಂಗ್‌ ಸ್ಪೆಲ್‌ ಒಂದನ್ನು ಸಂಘಟಿಸಿದ ಮಧ್ಯಮ ವೇಗಿ ಮೊಹಮ್ಮದ್‌ ಅಬ್ಟಾಸ್‌ 7 ಎಸೆತಗಳ ಅಂತರದಲ್ಲಿ 3 ವಿಕೆಟ್‌ ಉಡಾಯಿಸಿ ಪಾಕಿಸ್ಥಾನಕ್ಕೆ ಮೇಲುಗೈ ಒದಗಿಸಿದರು. ಫಿಂಚ್‌ ವಿಕೆಟ್‌ ಉರುಳಿಸಿದ ಬಳಿಕ ಶಾನ್‌ ಮಾರ್ಷ್‌, ಮಿಚೆಲ್‌ ಮಾರ್ಷ್‌ ಅವರನ್ನು ಶೂನ್ಯಕ್ಕೆ ಉರುಳಿಸಿದರು. ನೋಲಾಸ್‌ 87ರಲ್ಲಿದ್ದ ಆಸ್ಟ್ರೇಲಿಯ, ಇದೇ ಮೊತ್ತಕ್ಕೆ 3 ವಿಕೆಟ್‌ ಕಳೆದುಕೊಂಡು ಸಂಕಟಕ್ಕೆ ಸಲುಕಿತು. ಪಾಕಿಸ್ಥಾನ 6ಕ್ಕೆ 181 ರನ್‌ ಗಳಿಸಿ ದ್ವಿತೀಯ ಸರದಿಯನ್ನು ಡಿಕ್ಲೇರ್‌ ಮಾಡಿತ್ತು.

ಸಂಕಿಪ್ತ ಸ್ಕೋರ್‌
ಪಾಕಿಸ್ಥಾನ-482 ಮತ್ತು 6 ವಿಕೆಟಿಗೆ 181 ಡಿಕ್ಲೇರ್‌. ಆಸ್ಟ್ರೇಲಿಯ-202 ಮತ್ತು 3 ವಿಕೆಟಿಗೆ 136.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.