ಪಂಥ್, ರಹಾನೆ ಶತಕ ವಂಚಿತ: ಕುಸಿದ ಭಾರತ


Team Udayavani, Oct 14, 2018, 11:49 AM IST

rahane.jpg

ಹೈದರಾಬಾದ್ : ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ರವಿವಾರ ಭಾರತದ ಬ್ಯಾಟಿಂಗ್ ಕುಸಿತ ಕಂಡಿದೆ. ವಿಂಡೀಸ್ ಬೌಲರ್ ಗಳ  ಕರಾರುವಕ್ಕಾದ ದಾಳಿಗೆ ಟೀಮ್ ಇಂಡಿಯಾ  367 ರನ್ ಗಳಿಗೆ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡಿದೆ. 

ಹೈದೆರಾಬಾದ್ ಪಂದ್ಯದ ಎರಡನೇ ದಿನದ ಅಂತ್ಯಕ್ಕೆ ಕೇವಲ ನಾಲ್ಕು ವಿಕೆಟ್ ಕಳೆದುಕೊಂಡು 308 ರನ್ ಗಳಿಸಿದ್ದ ಭಾರತ ರವಿವಾರ ನಿನ್ನೆಯ ಮೊತ್ತಕ್ಕೆ 59 ರನ್ ಸೇರಿಸಲಷ್ಟೇ ಶಕ್ತವಾಯಿತು. 

ಶತಕದ ಭರವಸೆ ಮೂಡಿಸಿದ್ದ ಉಪನಾಯಕ ಅಜಿಂಕ್ಯ ರಹಾನೆ ಮತ್ತು ಯುವ ಆಟಗಾರ ರಿಷಬ್ ಪಂಥ್ ಇಂದು ಕ್ರಮವಾಗಿ 80 ಮತ್ತು 95 ರನ್ ಗಳಿಸಿ ಔಟ್ ಆಗುವುದರ ಮೂಲಕ ಶತಕದಿಂದ ವಂಚಿತರಾದರು. 
 
ರಹಾನೆ – ಪಂಥ್ ಜೋಡಿ ಬೇರ್ಪಟ್ಟ ನಂತರ ಭಾರತ ಬಾಲಂಗೋಚಿಗಳು ವಿಂಡೀಸ್ ಬೌಲಿಂಗ್ ಗೆ ಉತ್ತರಿಸಲು ವಿಫಲರಾದರು. ಕಳೆದ ಪಂದ್ಯದ ಶತಕವೀರ ಜಡೇಜಾ ಇಂದು ರನ್ ಗಳಿಸದೆ ಪೆವಿಲಿಯನ್ ಸೇರಿದರೆ, ಉಮೇಶ್ ಮತ್ತು ಕುಲದೀಪ್ ಯಾದವ್  ಅವರ ಹಿಂದೆ ಔಟ್ ಆದರು.  ಒಂದು ಕಡೆ  ವಿಕೆಟ್ ಉರುಳುತ್ತಿದ್ದಂತೆ ಇನ್ನೊಂದೆಡೆ ಅಶ್ವಿನ್ ದಿಟ್ಟ ಬ್ಯಾಟಿಂಗ್ ನಡೆಸಿದರು. ಕೊನೆಯ ವಿಕೆಟ್ ಗೆ ಶಾರ್ದುಲ್ ಠಾಕೂರ್ ಜೊತೆ ಬ್ಯಾಟಿಂಗ್ ನಡೆಸಿದ ಅಶ್ವಿನ್  35  ರನ್ ಗಳಿಸಿ ಗ್ಯಾಬ್ರಿಯೆಲ್ ಗೆ ವಿಕೆಟ್ ಒಪ್ಪಿಸಿದರು. 

ಜೇಸನ್ ಹೋಲ್ಡರ್ 5 ವಿಕೆಟ್, ಶಾನಾನ್ ಗ್ಯಾಬ್ರಿಯೆಲ್ 3 ವಿಕೆಟ್ ಮತ್ತು ವ್ಯಾರಿಕಾನ್ ಎರಡು ವಿಕೆಟ್ ಪಡೆದರು. ಒಟ್ಟಾರೆ ಭಾರತ ಈ ಪಂದ್ಯದಲ್ಲಿ 56 ರನ್ ಗಳ ಲೀಡ್ ಹೊಂದಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.