ಉಸ್ಮಾನ್‌ ಖ್ವಾಜಾ ಸಾಹಸ: ಡ್ರಾ ಸಾಧಿಸಿದ ಆಸ್ಟ್ರೇಲಿಯ


Team Udayavani, Oct 12, 2018, 11:36 AM IST

usman.jpg

ದುಬಾೖ: ಆರಂಭಕಾರ ಉಸ್ಮಾನ್‌ ಖ್ವಾಜಾ ಅವರ ಅಮೋಘ 141 ರನ್‌ ಸಾಹಸದಿಂದ ಪಾಕಿಸ್ಥಾನ ವಿರುದ್ಧದ ದುಬಾೖ ಟೆಸ್ಟ್‌ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಆಸ್ಟ್ರೇಲಿಯ ಯಶಸ್ವಿಯಾಗಿದೆ.

462 ರನ್ನುಗಳ ಗುರಿ ಪಡೆದಿದ್ದ ಆಸ್ಟ್ರೇಲಿಯ, 4ನೇ ದಿನದಾಟದ ಅಂತ್ಯಕ್ಕೆ 3 ವಿಕೆಟಿಗೆ 136 ರನ್‌ ಮಾಡಿ ಸೋಲಿನ ಭೀತಿಯಲ್ಲಿತ್ತು. ಆದರೆ ಅಂತಿಮ ದಿನವಾದ ಗುರುವಾರ ಖ್ವಾಜಾ ಕ್ರೀಸಿಗೆ ಅಂಟಿಕೊಂಡು ನಿಂತು ಪಾಕ್‌ ಬೌಲರ್‌ಗಳನ್ನು ಕಾಡಿದರು. 

ಟ್ರ್ಯಾವಿಸ್‌ ಹೆಡ್‌ (72) ಮತ್ತು ನಾಯಕ ಟಿಮ್‌ ಪೇನ್‌ (ಔಟಾಗದೆ 61) ಕೂಡ ಪಾಕ್‌ ದಾಳಿಗೆ ಸವಾಲಾದರು. ಟೆಸ್ಟ್‌ಗೆ ಡ್ರಾ ಮುದ್ರೆ ಬೀಳುವಾಗ ಆಸೀಸ್‌ 8 ವಿಕೆಟಿಗೆ 362 ರನ್‌ ಮಾಡಿತ್ತು.

524 ನಿಮಿಷಗಳ ಕಾಲ ಕ್ರೀಸಿನಲ್ಲಿ ಉಳಿದ ಖ್ವಾಜಾ 302 ಎಸೆತಗಳಿಂದ ಈ ಮಹೋನ್ನತ ಇನ್ನಿಂಗ್ಸ್‌ ಕಟ್ಟಿದರು. ಮೊದಲ ಇನ್ನಿಂಗ್ಸ್‌ನಲ್ಲೂ ತಂಡದ ರಕ್ಷಣೆಗೆ ನಿಂತಿದ್ದ ಖ್ವಾಜಾ 85 ರನ್‌ ಹೊಡೆದಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.