ಆಸ್ಟ್ರೇಲಿಯ ಪ್ರವಾಸ: ಆಫ್ರಿಕಾ ತಂಡದಲ್ಲಿ ಮಾರಿಸ್‌


Team Udayavani, Oct 18, 2018, 9:46 AM IST

22.jpg

ಜೊಹಾನ್ಸ್‌ಬರ್ಗ್‌: ಮುಂಬರುವ ಆಸ್ಟ್ರೇಲಿಯ ಪ್ರವಾಸಕ್ಕಾಗಿ ತನ್ನ ತಂಡವನ್ನು ಅಂತಿಮಗೊಳಿಸಿರುವ ದಕ್ಷಿಣ ಆಫ್ರಿಕಾ, ಆಲ್‌ರೌಂಡರ್‌ಗಳಾದ ಕ್ರಿಸ್‌ ಮಾರಿಸ್‌ ಹಾಗೂ ಫ‌ರ್ಹಾನ್‌ ಬೆಹದೀನ್‌ ಅವರಿಗೆ ಅವಕಾಶವಿತ್ತಿದೆ. ಆದರೆ ಅನುಭವಿ ಕ್ರಿಕೆಟಿಗರಾದ ಹಾಶಿಮ್‌ ಆಮ್ಲ ಮತ್ತು ಜೀನ್‌ಪಾಲ್‌ ಡ್ಯುಮಿನಿ ಈ ಸರಣಿಯಿಂದ ಹೊರಗುಳಿದಿರುವುದು ಹರಿಣಗಳ ಪಾಲಿಗೆ ಹಿನ್ನಡೆಯಾಗಿದೆ. 31ರ ಹರೆಯದ ಕ್ರಿಸ್‌ ಮಾರಿಸ್‌ ಕಳೆದ ಫೆಬ್ರವರಿಯಲ್ಲಿ ಕೊನೆಯ ಸಲ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದರು. ಆದರೆ ಐಪಿಎಲ್‌ ವೇಳೆ ಗಾಯಾಳಾದ ಕಾರಣ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದರು. ಈಗ ಫಿಟ್‌ನೆಸ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಕಳೆದ ಶ್ರೀಲಂಕಾ ಪ್ರವಾಸದ ವೇಳೆ ಆಲ್‌ರೌಂಡ್‌ ಪ್ರದರ್ಶನ ನೀಡಿದ್ದ ವಿಯಾನ್‌ ಮುಲ್ಡರ್‌ ಕೂಡ ಗಾಯಾಳಾಗಿದ್ದು, ಅವರನ್ನು ಆಸೀಸ್‌ ಪ್ರವಾಸದಿಂದ ಕೈಬಿಡಲಾಗಿದೆ. “ಮುಂದಿನ ವರ್ಷದ ವಿಶ್ವಕಪ್‌ ಪಂದ್ಯಾವಳಿಗಾಗಿ ನಮ್ಮದು ವಿಷನ್‌-2019 ಯೋಜನೆಯಾಗಿದೆ. ವಿಶ್ವಕಪ್‌ ವೇಳೆಗೆ ಸರಿಯಾಗಿ ನಾವು ಪ್ರಗತಿಯ ಹಾದಿಯಲ್ಲಿರಬೇಕಿದೆ’ ಎಂಬುದಾಗಿ ದಕ್ಷಿಣ ಆಫ್ರಿಕಾ ಆಯ್ಕೆ ಸಮಿತಿ ವಕ್ತಾರ ಲಿಂಡ ಝೊಂಡಿ ಹೇಳಿದ್ದಾರೆ. ಪ್ರಧಾನಿ ಅಧ್ಯಕ್ಷರ ಬಳಗದ ವಿರುದ್ಧ ಅ. 31ರಂದು ಅಭ್ಯಾಸ ಪಂದ್ಯವಾಡುವ ಮೂಲಕ ದಕ್ಷಿಣ ಆಫ್ರಿಕಾ ತನ್ನ ಆಸ್ಟ್ರೇಲಿಯ ಪ್ರವಾಸ ಆರಂಭಿಸಲಿದೆ. ಸರಣಿಯಲ್ಲಿ 3 ಏಕದಿನ ಹಾಗೂ ಒಂದು ಟಿ20 ಪಂದ್ಯವಿದೆ.

ದಕ್ಷಿಣ ಆಫ್ರಿಕಾ ತಂಡ: ಫಾ ಡು ಪ್ಲೆಸಿಸ್‌ (ನಾಯಕ), ಫ‌ರ್ಹಾನ್‌ ಬೆಹದೀನ್‌, ಕ್ವಿಂಟನ್‌ ಡಿ ಕಾಕ್‌, ರೀಝ ಹೆಂಡ್ರಿಕ್ಸ್‌, ಇಮ್ರಾನ್‌ ತಾಹಿರ್‌, ಹೆನ್ರಿಚ್‌ ಕ್ಲಾಸೆನ್‌, ಐಡನ್‌ ಮಾರ್ಕ್‌ರಮ್‌, ಡೇವಿಡ್‌ ಮಿಲ್ಲರ್‌, ಕ್ರಿಸ್‌ ಮಾರಿಸ್‌, ಲುಂಗಿಸಾನಿ ಎನ್‌ಗಿಡಿ, ಆ್ಯಂಡಿಲ್‌ ಫೆಲುಕ್ವಾಯೊ, ಡ್ವೇನ್‌ ಪ್ರಿಟೋರಿಯಸ್‌, ಕಾಗಿಸೊ ರಬಾಡ, ತಬ್ರೈಜ್‌ ಶಂಸಿ, ಡೇಲ್‌ ಸ್ಟೇನ್‌.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.