2019ರ ವಿಶ್ವಕಪ್‌ ಪ್ರವಾಸಕ್ಕೆ ಬೇಡಿಕೆ


Team Udayavani, Oct 31, 2018, 8:58 AM IST

bedike.png

ಹೊಸದಿಲ್ಲಿ: ಮುಂದಿನ ವರ್ಷ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ವಿಶ್ವ ಕಪ್‌ಗೆ ಪ್ರವಾಸಗೈಯುವ ವೇಳೆ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ತಂಡ ವ್ಯವಸ್ಥಾಪಕರು ಆಡಳಿತಗಾರರ ಸಮಿತಿ (ಸಿಒಎ) ಬಳಿ ಮನವಿಯೊಂದನ್ನು ಸಲ್ಲಿಸಿದೆ. ಆ ಮನವಿಯಲ್ಲಿ ಇಂಗ್ಲೆಂಡ್‌ನ‌ಲ್ಲಿ ಭಾರತೀಯ ಆಟಗಾರರಿಗೆ ಬೇಕಾಗುವಷ್ಟು ಬಾಳೆ ಹಣ್ಣು, ತಮಗೆ ಮೀಸಲಾದ ಒಂದು ರೈಲ್ವೇ ಬೋಗಿ, ಹಾಗೆಯೇ ಪ್ರವಾಸದ ಪೂರ್ಣಾವಧಿಯಲ್ಲಿ ಪತ್ನಿಯರನ್ನು ಜತೆಗಿಟ್ಟುಕೊಳ್ಳಲು ಅನುಮತಿ ನೀಡಬೇಕೆಂದು ತಿಳಿಸಲಾಗಿದೆ. 

ಹೈದರಾಬಾದ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ 2ನೇ ಟೆಸ್ಟ್‌ಗೂ ಮುನ್ನ ಆಡಳಿತಗಾರರ ಸಮಿತಿ ಜತೆ ತಂಡ ವ್ಯವಸ್ಥಾಪಕರು ನಡೆಸಿದ ಪರಿಶೀಲನಾ ಸಭೆಯಲ್ಲಿ ಈ ಬೇಡಿಕೆಯನ್ನು ಇರಿಸಲಾಗಿತ್ತು.  

ಭಾರತೀಯ ಆಟಗಾರರಿಗೆ ಅವರ ಆಯ್ಕೆಯ ಹಣ್ಣುಹಂಪಲು ನೀಡಲು ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ವಿಫ‌ಲವಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಆಡಳಿತಗಾರರ ಸಮಿತಿ ಬಿಸಿಸಿಐ ವೆಚ್ಚದಲ್ಲಿ ಹಣ್ಣುಗಳನ್ನು ತರುವಂತೆ ತಂಡ ವ್ಯವಸ್ಥಾಪಕರಲ್ಲಿ ಆಟಗಾರರು ಮನವಿ ಮಾಡಬೇಕಿತ್ತು ಎಂದು ತಿಳಿಸಿದೆ. ಜಿಮ್‌ ಹೊಂದಿರುವ ಹೊಟೇಲ್‌ಗಳ ವ್ಯವಸ್ಥೆ ಹಾಗೂ ಪ್ರವಾಸದ ವೇಳೆ ಪತ್ನಿಯರು ಜತೆಯಾಗಿ ಇರುವ ಕಾಲಾವದಿಯೂ ಬೇಡಿಕೆಯಲ್ಲಿ ಒಳಗೊಂಡಿದೆ. ಈ ಸಭೆಯಲ್ಲಿ ನಾಯಕ ಕೊಹ್ಲಿ, ಅಜಿಂಕ್ಯ ರಹಾನೆ, ರೋಹಿತ್‌ ಶರ್ಮ, ಕೋಚ್‌ ರವಿಶಾಸಿŒ , ಆಯ್ಕೆ ಸಮಿತಿ ಅಧ್ಯಕ್ಷ ಎಂ. ಎಸ್‌. ಕೆ ಪ್ರಸಾದ್‌ ಉಪಸ್ಥಿತರಿದ್ದರು. 

ಇದರೊಂದಿಗೆ ಇಂಗ್ಲೆಂಡ್‌ನಲ್ಲಿ ಆಟಗಾರರು ರೈಲಿನಲ್ಲಿ ಪಯಣಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಆದರೆ ಈ ಮನವಿಗೆ ಭದ್ರತೆಯ ಕಾರಣಗಳಿಗಾಗಿ ಆರಂಭದಲ್ಲಿ ಆಡಳಿತಗಾರರ ಸಮಿತಿ ಒಪ್ಪಿಗೆ ನೀಡಿರಲಿಲ್ಲ. “ಆಡಳಿತಗಾರರ ಸಮಿತಿ ಆಟಗಾರರ ರಕ್ಷಣೆಯ ಕುರಿತು ಭಯಪಟ್ಟಿದ್ದರು. ಆದರೆ ಕೊಹ್ಲಿ ಇಂಗ್ಲೆಂಡ್‌ ತಂಡ ರೈಲಿನಲ್ಲೇ ಪಯಣಿಸುತ್ತದೆ ಎಂದು ತಿಳಿಸಿ. ಒಂದು ಪೂರ್ಣ ರೈಲ್ವೇ ಬೋಗಿಯನ್ನು ತಂಡಕ್ಕಾಗಿಯೇ ನೀಡುವಂತೆ ಮನವಿ ಮಾಡಿಕೊಂಡರು. ರೈಲಿನಲ್ಲಿ ಆಟಗಾರರು ಪಯಣಿಸಿದರೆ ಅಭಿಮಾನಿಗಳು ತೊಂದರೆ ನೀಡುತ್ತಾರೆ ಎಂಬ ಕಾರಣಕ್ಕೆ ಮೊದಲು ತಿರಸ್ಕರಿಸಿತ್ತು. ಅಂತಿಮವಾಗಿ “ಅಲ್ಲಿ ಏನಾದರೂ ತೊಂದರೆಯಾದರೆ ಅದಕ್ಕೆ ಆಡಳಿತಗಾರರ ಸಮಿತಿ ಅಥವಾ ಬಿಸಿಸಿಐ ಜವಾಬ್ದಾರಿಯಲ್ಲ ಎಂಬ ಶರತ್ತಿನ ಮೇಲೆ ಈ ಬೇಡಿಕೆಗೆ ಅನುಮತಿ ನೀಡಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.