ಟೀಮ್ ಇಂಡಿಯಾದ ಮಿಂಚಿನ ದಾಳಿ:104 ರನ್ ಗೆ ಹೋಲ್ಡರ್ ಪಡೆ ಆಲೌಟ್!


Team Udayavani, Nov 1, 2018, 3:50 PM IST

india.jpg

ತಿರುವನಂತಪುರಂ: ಇಲ್ಲಿನ ಗ್ರೀನ್ ಫೀಲ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗುರುವಾರ  ನಡೆಯುತ್ತಿರುವ ಐದನೇ ಮತ್ತು ಅಂತಿಮ ಏಕದಿನ  ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್ ಗಳ ಮಿಂಚಿನ ದಾಳಿಗೆ ಕೆರೆಬಿಯನ್ನರು ಪೆವಿಲಿಯನ್ ಪರೇಡ್ ನಡೆಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ  31.5 ಓವರ್ ಗಳಲ್ಲಿ ಕೇವಲ 104 ರನ್ನಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿದೆ. 

ಮೊದಲ ಓವರ್ ನಲ್ಲೆ ಕಿರನ್ ಪೊವೆಲ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ವಿಂಡೀಸ್ ನಿರಂತರ ವಿಕೆಟ್ ಕಳೆದುಕೊಳ್ಳುತ್ತಾ ಹೋಯಿತು. ನಾಯಕ ಜೇಸನ್ ಹೋಲ್ಡರ್ (25 ರನ್), ಮರ್ಲಾನ್ ಸ್ಯಾಮುವೆಲ್ಸ್ (24 ರನ್), ರೋವನ್ ಪೊವೆಲ್(16 ರನ್ ) ಮಾತ್ರ ರನ್ ಗಳಿಕೆಯಲ್ಲಿ ಎರಡಂಕೆ ದಾಟಿದವರು . 

ಈ ಪಂದ್ಯದಲ್ಲಿ ಭಾರತದ ಬೌಲರ್ ಗಳು ನಿಖರ ದಾಳಿ ನಡೆಸಿದರು. ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾಹ್, ಖಲೀಲ್ ಅಹಮದ್ ತಲಾ ಎರಡು ವಿಕೆಟ್ ಪಡೆದರು. ಒಂದೊಂದು ವಿಕೆಟ್  ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್ ಪಾಲಾಯಿತು.

5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ರ ಅಂತರದಿಂದ ಮುನ್ನಡೆಯಲ್ಲಿದೆ. ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಟೈ ಆಗಿತ್ತು. 

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.