ಅಂಗವಿಕಲ ಅಭಿಮಾನಿಯ ಭೇಟಿಯಾದ ವಿರಾಟ್ ಕೊಹ್ಲಿ
Team Udayavani, Nov 5, 2018, 6:40 AM IST
ತಿರುವನಂತಪುರ: ವೆಸ್ಟ್ ಇಂಡೀಸ್ ವಿರುದ್ಧ ತಿರುವನಂತಪುರದಲ್ಲಿ ನಡೆದ ಐದನೇ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ಮಾಜಿ ನಾಯಕ ಎಂ.ಎಸ್.ಧೋನಿ ಅಂಗವಿಕಲ ಅಭಿಮಾನಿಯೊಬ್ಬರನ್ನು ಭೇಟಿಯಾಗಿ ಫೋಟೊ ಪೋಸ್ ನೀಡಿದ್ದರು. ಈ ಬೆನ್ನಲ್ಲೇ ಹಾಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡ ಅದೇ ಅಭಿಮಾನಿಯನ್ನು ಭೇಟಿಯಾಗಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಇದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ