ಚೀನ ಓಪನ್‌ ಕಿರೀಟ ಧರಿಸಿದ ಮೊಮೊಟ

Team Udayavani, Nov 12, 2018, 6:25 AM IST

kento-momota-china-open.jpg

ಪ್ಯುಜು: ವಿಶ್ವ ಚಾಂಪಿಯನ್‌ ಕೆಂಟೊ ಮೊಮೊಟ “ಚೀನ ಓಪನ್‌ ಬ್ಯಾಡ್ಮಿಂಟನ್‌’ ಟೂರ್ನಿಯ ಫೈನಲ್‌ಲ್ಲಿ ಥಾಯ್ಲೆಂಡ್‌ನ‌ ಚುಹುಟಿನ್‌ ಚೆನ್‌ ವಿರುದ್ಧ ಗೆದ್ದು ಕಿರೀಟ ಏರಿಸಿಕೊಂಡಿದ್ದಾರೆ.

ರವಿವಾರ ನಡೆದ ಫೈನಲ್‌ನಲ್ಲಿ ಕೆಂಟೊ ಮೊಮೊಟ 21-13, 11-21, 21-16 ಗೇಮ್‌ ಗ ಳಿಂದ ಟಿನ್‌ ಟೆನ್‌ ಅವರನ್ನು ಸೋಲಿಸಿದರು. ಇದರೊಂದಿಗೆ ಪ್ರಸಕ್ತ ಋತುವಿನಲ್ಲಿ  5ನೇ ಬಾರಿ “ಬಿಡಬ್ಲ್ಯುಎಫ್ ವರ್ಲ್ಡ್ ಟೂರ್‌ ’ಪ್ರಶಸ್ತಿ ಜಯಿಸಿದ ಹೆಗ್ಗಳಿಕೆ ಮೊಮೊಟ ಅವರದಾಯಿತು. ಇದರ ಜತೆಗೆ ವಿಶ್ವ ಚಾಂಪಿಯನ್‌ಶಿಪ್‌ ಹಾಗೂ ಏಶ್ಯನ್‌ ಚಾಂಪಿಯನ್‌ಶಿಪ್‌  ಚಿನ್ನದ ಪದಕಗಳೂ ಈ ಜಪಾನಿ ಷಟ್ಲರ್‌ ಪಾಲಾಗಿವೆ.

ಆರಂಭಿಕ ಗೇಮ್‌ ಅನ್ನು ಮೊಮೊಟ ಸುಲಭದಲ್ಲಿ ಗೆದ್ದರು. ಆದರೆ 2ನೇ ಗೇಮ್‌ನಲ್ಲಿ ಟಿನ್‌ ಚೆನ್‌ ತಿರುಗಿ ಬಿದ್ದರು. ನಿರ್ಣಾ ಯಕ ಗೇಮ್‌ನಲ್ಲಿ ಇಬ್ಬರ ನಡುವೆ ತೀವ್ರ ಪೈಪೋಟಿ ನಡೆ ಯಿತಾದರೂ ಅಂತಿಮವಾಗಿ ಮೊಮೊಟ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಇದಕ್ಕೂ ಮುನ್ನ ಮೊಮೊಟ “ಡೆನ್ಮಾರ್ಕ್‌ ಓಪನ್‌’ ಫೈನಲ್‌ನಲ್ಲೂ ಟಿನ್‌ ಚೆನ್‌ ಅವರನ್ನು ಸೋಲಿಸಿದ್ದರು. ಮುಂಬರುವ ಹಾಂಕಾಂಗ್‌ ಓಪನ್‌ನಲ್ಲಿ ಮೊಮೊಟ ಪಾಲ್ಗೊಳ್ಳಲಿದ್ದು,ಮೊದಲ ಪಂದ್ಯದಲ್ಲಿ ಚೀನದ ಲಿನ್‌ ಡಾನ್‌ ಅವರನ್ನು ಎದುರಿಸಲಿದ್ದಾರೆ.

ಚೆನ್‌ ಯುಫಿ ವನಿತಾ ಚಾಂಪಿಯನ್‌
ವನಿತೆಯರ ಸಿಂಗಲ್ಸ್‌ ಪ್ರಶಸ್ತಿ ಚೀನದ ಚೆನ್‌ ಯುಫಿ ಪಾಲಾಗಿದೆ.ಅವರು ಜಪಾನಿನ ನೊಜೊಮಿ ಒಕುಹಾರ ಅವರನ್ನು 21-10, 21-16 ಗೇಮ್‌ಗಳಿಂದ ಪರಾಭವಗೊಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.