ಮೊಮಿನುಲ್, ರಹೀಂ ಶತಕ ದೊಡ್ಡ ಮೊತ್ತದತ್ತ ಬಾಂಗ್ಲಾ
Team Udayavani, Nov 12, 2018, 6:55 AM IST
ಢಾಕಾ: ಜಿಂಬಾಬ್ವೆ ವಿರುದ್ಧ ರವಿವಾರ ಮೊದಲ್ಗೊಂಡ 2ನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ಉತ್ತಮ ಆರಂಭ ಕಂಡುಕೊಂಡಿದೆ. ಮೊಮಿನುಲ್ ಹಕ್ ಮತ್ತು ಮುಶ್ಫಿಕರ್ ರಹೀಂ ಅವರ ಶತಕದ ನೆರವಿನಿಂದ 5 ವಿಕೆಟಿಗೆ 303 ರನ್ ಪೇರಿಸಿದೆ.
26 ರನ್ನಿಗೆ 3 ವಿಕೆಟ್ ಬಿದ್ದ ಬಳಿಕ ಕ್ರೀಸ್ ಆಕ್ರಮಿಸಿಕೊಂಡ ಹಕ್-ರಹೀಂ 266 ರನ್ ಜತೆಯಾಟ ನಿಭಾಯಿಸಿ ಜಿಂಬಾಬ್ವೆ ಬೌಲರ್ಗಳಿಗೆ ಬೆವರಿಳಿಸಿದರು. ಹಕ್ 161 ರನ್ ಹೊಡೆದರು (247 ಎಸೆತ, 19 ಬೌಂಡರಿ). ಇದು ಅವರ 7ನೇ ಸೆಂಚುರಿ. 6ನೇ ಶತಕ ಹೊಡೆದಿರುವ ರಹೀಂ 111 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ (231 ಎಸೆತ, 9 ಬೌಂಡರಿ).
ಜಿಂಬಾಬ್ವೆ ಪರ ಕೈಲ್ ಜಾರ್ವಿಸ್ 3 ವಿಕೆಟ್ ಉರುಳಿಸಿದರು. ಮೊದಲ ಟೆಸ್ಟ್ ಗೆದ್ದಿರುವ ಜಿಂಬಾಬ್ವೆ 1-0 ಮುನ್ನಡೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್