ಆಸೀಸ್ ವಿರುದ್ಧ ಪ್ರಥಮ ಟಿ20 ಪಂದ್ಯಕ್ಕೆ ರೋಹಿತ್ ಇಲ್ಲ?
Team Udayavani, Nov 12, 2018, 6:00 AM IST
ಚೆನ್ನೈ: ಭಾರತ ಸೀಮಿತ ಓವರ್ಗಳ ಕ್ರಿಕೆಟ್ ತಂಡದ ಉಪನಾಯಕ ರೋಹಿತ್ ಶರ್ಮ ಆಸ್ಟ್ರೇಲಿಯದಲ್ಲಿ ನ.21ರಂದು ನಡೆಯುವ ಮೊದಲ ಟಿ20 ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಅವರು ವಿಂಡೀಸ್ ವಿರುದ್ಧ ಟಿ20 ಸರಣಿಯ ನಂತರ ನ್ಯೂಜಿಲೆಂಡ್ಗೆ ತೆರಳಿ ಅಲ್ಲಿ ಭಾರತ ಎ ತಂಡದ ಪರ ಟೆಸ್ಟ್ ಪಂದ್ಯವಾಡಲಿದ್ದಾರೆ.
ನ.16ರಿಂದ 19ರವರೆಗೆ ಪಂದ್ಯ ನಡೆಯಲಿದ್ದು, ನ.21ಕ್ಕೆ ಟಿ20 ಪಂದ್ಯವಿದೆ. ಈ ನಡುವೆ ಕೇವಲ 2 ದಿನಗಳ ಅಂತರವಿರುವುದರಿಂದ ರೋಹಿತ್ ಮೊದಲ ಪಂದ್ಯದಲ್ಲಿ ಆಡುವುದು ಕಷ್ಟಕರವಾಗಿದೆ. ಸದ್ಯ ರೋಹಿತ್ರನ್ನು ಭಾರತ ಟೆಸ್ಟ್ ತಂಡಕ್ಕೂ ಪರಿಗಣಿಸಬೇಕೆಂಬ ಆಗ್ರಹ ಜೋರಾಗಿದೆ. ಆದ್ದರಿಂದ ನ್ಯೂಜಿಲೆಂಡ್ ಎ ವಿರುದ್ಧ ರೋಹಿತ್ ತಮ್ಮ ಸಾಮರ್ಥಯ ಸಾಬೀತು ಪಡಿಸಬೇಕಿದೆ. ಹಾಗಿದ್ದರೆ ಮಾತ್ರ ಅವರಿಗೆ ಟೆಸ್ಟ್ನಲ್ಲಿ ಸ್ಥಾನ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ