ಪೂರ್ಣ ಐಪಿಎಲ್ನಲ್ಲಿ ಆಡುತ್ತಾರೆ ನ್ಯೂಜಿಲೆಂಡ್ ಕ್ರಿಕೆಟಿಗರು!
Team Udayavani, Nov 13, 2018, 6:10 AM IST
ಮುಂಬೈ: ಮುಂದಿನ ವರ್ಷದ ಐಪಿಎಲ್ ಮಟ್ಟಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಪೂರ್ಣ ಐಪಿಎಲ್ನಲ್ಲಿ ಭಾಗವಹಿಸಲು ತನ್ನ ಆಟಗಾರರಿಗೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಅನುಮತಿ ನೀಡಿದೆ.
ಸ್ಟಾರ್ನ್ಪೋರ್ಟ್ಸ್ ಜೊತೆಗೆ ಚರ್ಚೆ ನಡೆಸಿದ ಬಳಿಕ ಕಿವೀಸ್ ಕ್ರಿಕೆಟ್ ಮಂಡಳಿ ಈ ಘೋಷಣೆ ಮಾಡಿದೆ. ಪ್ರತಿ ಬಾರಿ ಐಪಿಎಲ್ ನಡೆಯುವಾಗ ಕೆಲ ಆಟಗಾರರು ಕೂಟದ ಮಧ್ಯದಲ್ಲೇ ತಮ್ಮದ ದೇಶದ ಪರ ಆಡಲು ಸ್ವದೇಶಕ್ಕೆ ಹಿಂತಿರುಗುತ್ತಿದ್ದರು. ಇದು ಐಪಿಎಲ್ ಆಕರ್ಷಣೆಗೆ ಹೊಡೆತ ನೀಡುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ