“ಎ’ ತಂಡಗಳ ಟೆಸ್ಟ್‌ 6 ವಿಕೆಟ್‌ ಕಿತ್ತ ಕೆ. ಗೌತಮ್‌


Team Udayavani, Dec 3, 2018, 6:40 AM IST

krishnappa-gowtham.jpg

ವಾಂಗರಿ (ನ್ಯೂಜಿಲ್ಯಾಂಡ್‌): ಕರ್ನಾಟಕದ ಆಫ್ಸ್ಪಿನ್ನರ್‌ ಕೃಷ್ಣಪ್ಪ ಗೌತಮ್‌ 6 ವಿಕೆಟ್‌ ಉಡಾಯಿಸಿ “ಎ’ ತಂಡಗಳ ನಡುವಿನ ಟೆಸ್ಟ್‌ ಪಂದ್ಯದಲ್ಲಿ ಭಾರತದ ಬೌಲಿಂಗ್‌ ಹೀರೋ ಎನಿಸಿಕೊಂಡಿದ್ದಾರೆ. ಇವರ ಘಾತಕ ಬೌಲಿಂಗ್‌ ಹೊರತಾಗಿಯೂ ನ್ಯೂಜಿಲ್ಯಾಂಡ್‌ “ಎ’ ತಂಡದ ಮೊದಲ ಇನ್ನಿಂಗ್ಸ್‌ 398ರ ತನಕ ಬೆಳೆಯಿತು.

ಭಾರತ “ಎ’ ಮೊದಲ ಇನ್ನಿಂಗ್ಸ್‌ನಲ್ಲಿ 323 ರನ್‌ ಗಳಿಸಿತ್ತು. 75 ರನ್‌ ಹಿನ್ನಡೆ ಬಳಿಕ ದ್ವಿತೀಯ ಸರದಿ ಆರಂಭಿಸಿರುವ ಕರುಣ್‌ ನಾಯರ್‌ ಪಡೆ ಒಂದು ವಿಕೆಟಿಗೆ 38 ರನ್‌ ಮಾಡಿದೆ. ಆರ್‌. ಸಮರ್ಥ್ 27 ಮತ್ತು ಅಂಕಿತ್‌ ಬವೆ° 5 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಸೋಮವಾರ ಪಂದ್ಯದ ಅಂತಿಮ ದಿನ. ಸರಣಿಯ ಮೊದಲೆರಡೂ ಟೆಸ್ಟ್‌ಗಳು ಡ್ರಾಗೊಂಡಿದ್ದವು.

ನ್ಯೂಜಿಲ್ಯಾಂಡ್‌ “ಎ’ 3ಕ್ಕೆ 121 ರನ್‌ ಮಾಡಿದಲ್ಲಿಂದ ರವಿವಾರದ ಬ್ಯಾಟಿಂಗ್‌ ಮುಂದುವರಿಸಿತ್ತು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಕಾಮ್‌ ಫ್ಲೆಚರ್‌ 103 ರನ್‌ ಬಾರಿಸಿ ಕಿವೀಸ್‌ ಸರದಿಯನ್ನು ಬೆಳೆಸಿದರು (221 ಎಸೆತ, 7 ಬೌಂಡರಿ, 1 ಸಿಕ್ಸರ್‌). ಕೆಳ ಕ್ರಮಾಂಕದಲ್ಲಿ ಕ್ರೀಸ್‌ ಇಳಿದ ಡೌಗ್‌ ಬ್ರೇಸ್‌ವೆಲ್‌ (55) ಮತ್ತು  ಕೈಲ್‌ ಜಾಮಿಸನ್‌ (53) ಅರ್ಧ ಶತಕ ಬಾರಿಸುವುದರೊಂದಿಗೆ ಭಾರತದ ಮುನ್ನಡೆಯ ಯೋಜನೆ ವಿಫ‌ಲವಾಯಿತು. ಫ್ಲೆಚರ್‌-ಜಾಮಿಸನ್‌ 7ನೇ ವಿಕೆಟಿಗೆ ಭರ್ತಿ 100 ರನ್‌ ಒಟ್ಟುಗೂಡಿಸಿದರು.

ಸಂಕ್ಷಿಪ್ತ ಸ್ಕೋರ್‌: ಭಾರತ “ಎ’-323 ಮತ್ತು ಒಂದು ವಿಕೆಟಿಗೆ 38. ನ್ಯೂಜಿಲ್ಯಾಂಡ್‌ “ಎ’-398 (ಫ್ಲೆಚರ್‌ 103, ಸೀಫ‌ರ್ಟ್‌ 86, ಬ್ರೇಸ್‌ವೆಲ್‌ 55, ಜಾಮಿಸನ್‌ 53, ಕೆ. ಗೌತಮ್‌ 139ಕ್ಕೆ 6, ಸಿರಾಜ್‌ 82ಕ್ಕೆ 2).

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.