ಕಾಫಿ ಡೇ ಕಾರ್‌ ರ‍್ಯಾಲಿಗೆ ಚಾಲನೆ


Team Udayavani, Dec 1, 2018, 6:55 AM IST

30ckm5.jpg

ಚಿಕ್ಕಮಗಳೂರು: ಚಿಕ್ಕಮಗಳೂರು ಮೋಟಾರ್‌ ನ್ಪೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ನಡೆಯುತ್ತಿರುವ ಕಾಫಿ ಡೇ ಇಂಡಿಯನ್‌ ನ್ಯಾಷನಲ್‌ ರ‍್ಯಾಲಿ ಚಾಂಪಿಯನ್‌ಶಿಪ್‌ನ 4ನೇ ಸುತ್ತಿನ ರೇಸ್‌ಗೆ ಶುಕ್ರವಾರ ಪ್ರೇಕ್ಷಕರ ಹಂತದ ಸ್ಪರ್ಧೆಯ ಮೂಲಕ ಚಾಲನೆ ನೀಡಲಾಯಿತು.

ನಗರದ ಆಂಬರ್‌ ವ್ಯಾಲಿ ಶಾಲೆ ಆವರಣದಲ್ಲಿ  ಶುಕ್ರವಾರ ಮಧ್ಯಾಹ್ನ  2.30ಕ್ಕೆ  ಸ್ಪರ್ಧೆಗೆ ಚಾಲನೆ ನೀಡಲಾಯಿತು. ಸೂಪರ್‌ ಸ್ಪೆಷಲ್‌ ಕ್ಲಾಸ್‌ ವಿಭಾಗದ ಸ್ಪರ್ಧೆಗಳು ಶ್ರೇಯಾಂಕ ರಹಿತ ಚಾಲಕರಿಂದ ಆರಂಭವಾಯಿತು. ಪ್ರೇಕ್ಷಕರ ಸುತ್ತಿನ ಸ್ಪರ್ಧೆಯಲ್ಲಿ 5 ಬಾರಿ ಚಾಂಪಿಯನ್‌ ಪಟ್ಟ ಗಿಟ್ಟಿಸಿಕೊಡ ಗೌರವ್‌ ಗಿಲ್‌ ಮತ್ತು ಮೂಸಾ ಷರೀಫ್‌ ಜೋಡಿ 2.19 ಕಿ.ಮೀ. ದೂರವನ್ನು 2 ನಿಮಿಷ 34.7 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿ ಮೊದಲ ದಿನದ ಗೌರವ ಪಡೆದುಕೊಂಡರು.ಅಮಿತ್‌ ರಜತ್‌ ಘೋಷ್‌ ಹಾಗೂ ಅಶ್ವಿ‌ನ್‌ ನಾಯಕ್‌ 2 ನಿಮಿಷ 35.1 ಸೆಕೆಂಡುಗಳಲ್ಲಿ ಕ್ರಮಿಸಿ ಎರಡನೇ ಸ್ಥಾನವನ್ನು ಹಾಗೂ ಕರ್ಣ ಕಡೂರು ಮತ್ತು ನಿಖೀಲ್‌ ಪೈ ಜೋಡಿ 2 ನಿಮಿಷ 36.1 ಸೆಕೆಂಡುಗಳಲ್ಲಿ ನಿಗದಿತ ದೂರ ಪೂರ್ಣಗೊಳಿಸಿ 3ನೇ ಸ್ಥಾನ ಪಡೆದುಕೊಂಡರು.

ಐ.ಎನ್‌.ಆರ್‌.ಸಿ. 1 ವಿಭಾಗದಲ್ಲಿ ಗೌರವ್‌ ಗಿಲ್‌ ಮತ್ತು ಮೂಸಾ ಷರೀಫ್‌ ಜೋಡಿ ಮೊದಲ ಸ್ಥಾನ ಪಡೆದರೆ, ಅಮಿತ್‌ ರಜತ್‌ ಘೋಷ್‌ ಮತ್ತು ಅಶ್ವಿ‌ನ್‌ ನಾಯಕ್‌ ಜೋಡಿ ಎರಡನೇ ಸ್ಥಾನ ಪಡೆಯಿತು. ರ‍್ಯಾಲಿಯ ಎರಡನೇ ದಿನವಾದ ಶನಿವಾರ ಮೂಡಿಗೆರೆ ಮತ್ತು ಬೇಲೂರು ತಾಲೂಕಿನ ಕಾಫಿ ತೋಟಗಳ ಮಣ್ಣಿನ ರಸ್ತೆಯಲ್ಲಿ ರೇಸ್‌ ನಡೆಯಲಿದೆ.

– ಎಸ್‌.ಕೆ.ಲಕ್ಷ್ಮೀಪ್ರಸಾದ್‌

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.