ಕೆನಡಾ-ದಕ್ಷಿಣ ಆಫ್ರಿಕಾ ಪಂದ್ಯ ಡ್ರಾ

Team Udayavani, Dec 3, 2018, 6:55 AM IST

world-cup-2018.jpg

ಭುವನೇಶ್ವರ: ಬೆಲ್ಜಿಯಂ ವಿರುದ್ಧ ಗಮನಾರ್ಹ ನಿರ್ವಹಣೆ ನೀಡಿದ್ದ ಕೆನಡಾ, ಭಾನುವಾರದ ತನ್ನ 2ನೇ ವಿಶ್ವಕಪ್‌ ಲೀಗ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಡ್ರಾ ಸಾಧಿಸಿದೆ.

ಸಾಮಾನ್ಯ ತಂಡಗಳ ನಡುವಿನ ಈ ಸಮಬಲದ ಹೋರಾಟ 1-1 ಗೋಲಿನಿಂದ ಅಂತ್ಯಗೊಂಡಿತು. ಮೊದಲ 2 ಅವಧಿಗಳಲ್ಲಿ ಎರಡೂ ತಂಡಗಳಿಗೆ ಗೋಲು ಗಳಿಕೆ ಸಾಧ್ಯವಾಗಲಿಲ್ಲ. 3ನೇ ಕ್ವಾರ್ಟರ್‌ ಮುಗಿಯಲು ಇನ್ನೇನು 2 ನಿಮಿಷ ಇರುವಾಗ ದಕ್ಷಿಣ ಆಫ್ರಿಕಾದ ಎನ್‌ಕೊಬೈಲ್‌ ಎನ್‌ಟುಲಿ ಆಕರ್ಷಕ ಫೀಲ್ಡ್‌ ಗೋಲ್‌ ಮೂಲಕ ಖಾತೆ ತೆರೆದರು. ಇನ್ನೇನು ತೃತೀಯ ಕ್ವಾರ್ಟರ್‌ ಮುಕ್ತಾಯದ ಶಿಳ್ಳೆ ಕೇಳಿಬರಬೇಕು, ಅಷ್ಟರಲ್ಲಿ ಕೆನಡಾದ ಸ್ಕಾಟ್‌ ಟಪ್ಪರ್‌ ಪೆನಾಲ್ಟಿ ಸ್ಟ್ರೋಕ್‌ ಮೂಲಕ ಪಂದ್ಯವನ್ನು ಸಮಬಲಕ್ಕೆ ತಂದೇ ಬಿಟ್ಟರು. ಕೊನೆಯ ಕ್ವಾರ್ಟರ್‌ನಲ್ಲಿ ಎರಡೂ ತಂಡಗಳು ರಕ್ಷಣೆಗೆ ಹೆಚ್ಚಿನ ಒತ್ತು ನೀಡಿದ್ದರಿಂದ ಯಾರಿಂದಲೂ ಗೋಲು ದಾಖಲಾಗಲಿಲ್ಲ. “ಸಿ’ ವಿಭಾಗದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ 5-0 ಗೋಲುಗಳಿಂದ ಸೋತಿತ್ತು. ಕೆನಡಾ 2-1ರಿಂದ ಬೆಲ್ಜಿಯಂಗೆ ಶರಣಗಿತ್ತು.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.