ಗಾಯ: ಮೊದಲೆರಡು ಟೆಸ್ಟ್ಗೆ ಪೃಥ್ವಿ ಶಾ ಗೈರು
Team Udayavani, Dec 6, 2018, 6:00 AM IST
ಅಡಿಲೇಡ್: ಹಿಮ್ಮಡಿ ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಭಾರತದ ಜನಪ್ರಿಯ ಕಿರಿಯ ಕ್ರಿಕೆಟಿಗ ಪೃಥ್ವಿ ಶಾ ಅವರು ಸದ್ಯಕ್ಕೆ ಆಸೀಸ್ ವಿರುದ್ಧ ಮೊದಲೆರಡು ಟೆಸ್ಟ್ನಲ್ಲಿ ಆಡುವುದಿಲ್ಲ. ಆದರೆ ಮೆಲ್ಬರ್ನ್ನಲ್ಲಿ ನಡೆಯುವ 3ನೇ ಟೆಸ್ಟ್ ಹೊತ್ತಿಗೆ ಚೇತರಿಸಿಕೊಂಡು
ಮೈದಾನಕ್ಕಿಳಿಯಬಹುದೆಂದು ನಿರೀಕ್ಷಿಸಲಾಗಿದೆ. ಇದನ್ನು ತರಬೇತುದಾರ ರವಿಶಾಸ್ತ್ರಿ ಅವರೇ ಖಚಿತಪಡಿಸಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯ ಅಧ್ಯಕ್ಷರ ಮಂಡಳಿ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡುವಾಗ ಪೃಥ್ವಿ ಕಾಲಿಗೆ ಏಟು ಮಾಡಿಕೊಂಡು ಮೈದಾನದಿಂದ ಹೊರಬಿದ್ದಿದ್ದರು. ಆ ವೇಳೆ ನಡೆದಿದ್ದ ಸ್ಕ್ಯಾನಿಂಗ್ನಲ್ಲಿ ಗಂಭೀರ ಸಮಸ್ಯೆ ಕಾಣಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ