ದೀಪಿಕಾ ಕುಮಾರಿ – ಅತನು ನಿಶ್ಚಿತಾರ್ಥ
Team Udayavani, Dec 12, 2018, 6:00 AM IST
ರಾಂಚಿ: ಭಾರತದ ಆರ್ಚರಿ ಪಟುಗಳಾದ ದೀಪಿಕಾ ಕುಮಾರಿ ಹಾಗೂ ಅತನು ದಾಸ್ ಅವರ ನಿಶ್ಚಿತಾರ್ಥ ನೆರವೇರಿದೆ. ಇವರು ಮುಂದಿನ ವರ್ಷ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಸೋಮವಾರ ದೀಪಿಕಾ ಕುಮಾರಿ ಅವರ ಮನೆಯಲ್ಲಿ ನೆರವೇರಿದ ನಿಶ್ಚಿತಾರ್ಥ ಸಮಾ ರಂಭದಲ್ಲಿ ಝಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಅರ್ಜುನ್ ಮುಂಡಾ ಹಾಗೂ ಪತ್ನಿ ಮೀರಾ ಮುಂಡಾ ಭಾಗವಹಿಸಿದ್ದರು.
“2019 ಒಲಿಂಪಿಕ್ ಅರ್ಹತಾ ಸುತ್ತು ಸೇರಿದಂತೆ ಹಲವು ಚಟು ವಟಿಕೆಗಳಿಂದ ಕೂಡಿರುವ ಕಾರಣ ವರ್ಷದ ಅಂತ್ಯದಲ್ಲಿ ಮದುವೆ ಯಾಗಲಿದ್ದೇವೆ. ಹೀಗಾಗಿ ಮುಂದಿನ ನವೆಂಬರ್ ವೇಳೆಗೆ ಹಸೆಮಣೆ ಏರಲಿದ್ದೇವೆ’ ಎಂದು ನಿಶ್ಚಿತಾರ್ಥ ಮುಗಿದ ಅನಂತರ ಜೋಡಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್