ಕೊಹ್ಲಿ ಪಡೆ ಬ್ಯಾಟಿಂಗ್‌ ವೈಫ‌ಲ್ಯ!,ಆಸೀಸ್‌ಗೆ 146 ರನ್‌ ಜಯ;ಸರಣಿ1-1


Team Udayavani, Dec 18, 2018, 9:44 AM IST

35.jpg

ಪರ್ಥ್: ಆಸ್ಟ್ರೇಲಿಯಾ ಟೆಸ್ಟ್‌ ಸರಣಿಯ 2 ನೇ ಪಂದ್ಯದಲ್ಲಿ ಭಾರತವನ್ನು  146 ರನ್‌ಗಳ ಅಂತರದಿಂದ ಜಯಸಾಧಿಸಿದ್ದು ನಾಲ್ಕು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

ಪಂದ್ಯದ 5 ನೇ ದಿನ ಕೊಹ್ಲಿ ಪಡೆಯನ್ನು ಕಟ್ಟಿಹಾಕಿದ ಆಸೀಸ್‌ ಬೌಲರ್‌ಗಳು ಗೆದ್ದು ಸಂಭ್ರಮಿಸಿದರು. 

ನಾಲ್ಕನೇ ದಿನದಾಟದ ಅಂತ್ಯಕ್ಕೆ 112ಕ್ಕೆ 5 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ 5 ನೇ ದಿನದಾಟದಲ್ಲಿ  ಪೆವಿಲಿಯನ್‌ ಪರೇಡ್‌ ನಡೆಸಿ 140 ಕ್ಕೆ ಆಟ ಮುಗಿಸಿತು. 
ಭಾರತದ ಪರ 2 ನೇ ಇನ್ನಿಂಗ್ಸ್‌ನಲ್ಲಿ  ಮುರಳಿ ವಿಜಯ್‌ 20, ಕೊಹ್ಲಿ 17,  ರೆಹಾನೆ 30, ಹನುಮ ವಿಹಾರಿ 28, ರಿಷಭ್‌ ಪಂತ್‌ 30 , ಉಮೇಶ್‌ ಯಾದವ್‌ 2 ರನ್‌ ಕೊಡುಗೆ ಸಲ್ಲಿಸಿದರೆ, ಉಳಿದ ಮೂವರು ಶೂನ್ಯಕ್ಕೆ ನಿರ್ಗಮಿಸಿದರು. 

ಸ್ಕೋರ್‌ ಬೋರ್ಡ್‌ 
ಆಸ್ಟ್ರೇಲಿಯ ಮೊದಲ ಇನ್ನಿಂಗ್ಸ್‌ 326 ಆಲೌಟ್‌ 
ಭಾರತ ಮೊದಲ ಇನ್ನಿಂಗ್ಸ್‌ 283 ಆಲೌಟ್‌ 
ಆಸ್ಟ್ರೇಲಿಯ ದ್ವಿತೀಯ ಇನಿಂಗ್ಸ್‌ 243 ಆಲೌಟ್‌
ಭಾರತ ದ್ವಿತೀಯ ಇನಿಂಗ್ಸ್‌  140 ಆಲೌಟ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.