ಸೋಲು ತಪ್ಪಿಸಲು ಶ್ರೀಲಂಕಾ ಹೋರಾಟ
Team Udayavani, Dec 19, 2018, 11:53 AM IST
ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ತಂಡದೆದುರಿನ ಮೊದಲ ಟೆಸ್ಟ್ನಲ್ಲಿ ಶ್ರೀಲಂಕಾ ತಂಡವು ಸೋಲು ತಪ್ಪಿಸಲು ಹೋರಾಟ ನಡೆಸುತ್ತಿದೆ. ಕುಸಲ್ ಮೆಂಡಿಸ್ ಮತ್ತು ಏಂಜೆಲೊ ಮ್ಯಾಥ್ಯೂಸ್ ಅವರ ಸಾಹಸದ ಶತಕದಿಂದಾಗಿ ಪ್ರವಾಸಿ ತಂಡವು ಸೋಲಿನಿಂದ ಪಾರಾಗುವ ಆಶಾಭಾವ ಹೊಂದಿದೆ.
ಇನ್ನು ಒಂದು ದಿನದ ಆಟ ಬಾಕಿ ಉಳಿದಿದ್ದು ಮೊದಲ ಇನ್ನಿಂಗ್ಸ್ನಲ್ಲಿ ಮುನ್ನಡೆ ಪಡೆಯಲು ಶ್ರೀಲಂಕಾ ತಂಡ 37 ರನ್ ಗಳಿಸಬೇಕಾಗಿದೆ. ಕೈಯಲ್ಲಿ ಇನ್ನೂ 7 ವಿಕೆಟ್ ಇರುವ ಕಾರಣ ತಂಡ ಇನ್ನಿಂಗ್ಸ್ ಸೋಲಿನಿಂದ ಪಾರಾಗುವುದು ಖಚಿತವಾಗಿದೆ. ಆದರೆ ಸೋಲು ತಪ್ಪಿಸಲು ದಿನಪೂರ್ತಿ ಆಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ