ಎಐಎಫ್ಎಫ್ ನಲ್ಲೂ ಬಿಸಿಸಿಐ ಮಾದರಿ ಆಡಳಿತ?
Team Udayavani, Jan 4, 2019, 12:30 AM IST
ಪಣಜಿ: ಭಾರತೀಯ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್)ಕೂಡ ಬಿಸಿಸಿಐ ಮಾದರಿಯ ಆಡಳಿತವನ್ನು ಅನುಸರಿಸುವ ಸೂಚನೆಯೊಂದು ಲಭಿಸಿದೆ.
ಸುಪ್ರೀಂ ಕೋರ್ಟ್ ನೇಮಕ ಮಾಡಿದ ತನಿಖಾಧಿಕಾರಿ ಎಸ್.ವೈ. ಖುರೇಶಿ “ಭಾರತೀಯ ಆರ್ಚರಿ ಅಸೋಸಿಯೇಶನ್’ ಚುನವಾಣೆಯಲ್ಲಿ ಮುಗಿಸಿದ್ದು, ಸದ್ಯ ಎಐಎಫ್ಎಫ್ನತ್ತ ಗಮನ ಹರಿಸಿದ್ದಾರೆ. ಕಳೆದ ವರ್ಷ ಸುಪ್ರೀಂ ಕೋರ್ಟ್ ಮಾಜಿ ಪ್ರಮುಖ ಚುನಾವಣಾ ಆಯುಕ್ತ ಹಾಗೂ ಭಾರತದ ಫುಟ್ಬಾಲ್ ತಂಡದ ಮಾಜಿ ನಾಯಕ ಬಾಸ್ಕರ್ ಗಂಗೂಲಿ ಅವರನ್ನು ನೇಮಕ ಮಾಡಿತ್ತು.
“ಫೆಡರೇಶನ್ನ ಹಾಗೂ ಕೆಲವು ಪ್ರಮುಖರಿಂದ ಈ ಕುರಿತು ಪ್ರತಿಕ್ರಿಯೆ ನೀಡಲು ತಿಳಿಸಿದ್ದೆವು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇವುಗಳನ್ನು ಪರಿಶೀಲಿಸಲಾಗುತ್ತಿದೆ. ಸದ್ಯದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ’ ಎಂದು ಖುರೇಶಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!