ನಿವೃತ್ತಿ ನಂತರ ಬ್ಯಾಟ್ ಹಿಡಿಯುದಿಲ್ಲವಂತೆ ಕೊಹ್ಲಿ


Team Udayavani, Jan 11, 2019, 9:30 AM IST

kohli.jpg

ಸಿಡ್ನಿ: “ನಾನು ಈಗಾಗಲೇ ಸಾಕಷ್ಟು ಕ್ರಿಕೆಟ್ ಆಡಿದ್ದೇನೆ. ಯಾವಾಗ ನನಗೆ ಆಡಿದ್ದು ಸಾಕು ಅಂತ ಅನಿಸುತ್ತದೆಯೋ ಆವತ್ತು ಆಟದಿಂದ ನಿವೃತ್ತಿ ಪಡೆಯುತ್ತೇನೆ. ಅದರ ನಂತರ ಬ್ಯಾಟ್ ಕೂಡಾ ಹಿಡಿಯುದಿಲ್ಲ” ಹೀಗೆ ಹೇಳಿಕೆ ಕೊಟ್ಟವರು ಟೀಂ ಇಂಡಿಯಾ ನಾಯಕ, ರನ್ ಮಶೀನ್ ವಿರಾಟ್ ಕೊಹ್ಲಿ. 

ಆತಿಥೇಯ ಆಸ್ಟ್ರೇಲಿಯಾ ವಿರುದ್ದ ಶನಿವಾರದಿಂದ ಆರಂಭವಾಗಲಿರುವ ಏಕದಿನ ಸರಣಿಯ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ ಮಾತನಾಡಿದರು. ನಿವೃತ್ತಿ ನಂತರ ಬಿಗ್ ಬ್ಯಾಶ್ ಸರಣಿಯಲ್ಲಿ ಆಡುವ ಆಲೋಚನೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ವಿರಾಟ್, ‘ ನಿವೃತ್ತಿ ನಂತರ ಮತ್ತೆ ಕ್ರಿಕೆಟ್ ಆಡುವ ಯೋಚನೆ ಇಲ್ಲ. ನನ್ನ ಆಟ ಯಾವತ್ತು ಮುಗಿಯುತ್ತೋ ಆವತ್ತು ನಾನು ವಿದಾಯ ಘೋಷಿಸುತ್ತೇನೆ. ಮತ್ತೆ ಬ್ಯಾಟ್ ಹಿಡಿಯುದಿಲ್ಲ. ನಿವೃತ್ತಿ ನಂತರ ಮೊದಲು ಏನು ಮಾಡಬೇಕು ಎಂದು ಕೂಡಾ ಯೋಚನೆ ಮಾಡಿಲ್ಲ ಎಂದರು. 


ಭಾರತ ಮತ್ತು ಆಸ್ಟ್ರೇಲಿಯಾ  ನಡುವಿನ ಮೊದಲ ಏಕದಿನ ಪಂದ್ಯ ಜನವರಿ 12 ಶನಿವಾರ ಸಿಡ್ನಿಯಲ್ಲಿ ನಡೆಯಲಿದೆ

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.