ಹಾಕಿ ಇಂಡಿಯಾ ಕೋಚ್‌ ಹುದ್ದೆಗೆ  ಜೇ  ಸ್ಟೇಸಿ ಆಸಕ್ತಿ


Team Udayavani, Jan 18, 2019, 12:40 AM IST

jay-stacey.jpg

ಹೊಸದಿಲ್ಲಿ: ಭಾರತದ ಹಾಕಿ ತಂಡದ ಕೋಚ್‌ ಹುದ್ದೆಗೆ ಆಸ್ಟ್ರೇಲಿಯದ ಮಾಜಿ ಆಟಗಾರ ಜೇ ಸ್ಟೇಸಿ ಆಕಾಂಕ್ಷಿ ಯಾಗಿದ್ದು, ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ. 

ಆಸ್ಟ್ರೇಲಿಯ ರಾಷ್ಟ್ರೀಯ ಹಾಕಿ ತಂಡ ದಲ್ಲಿ ಮಿಡ್‌ಫಿàಲ್ಡರ್‌ ಆಗಿದ್ದ ಸ್ಟೇಸಿ ಸದ್ಯ ಇಂಡೋನೇಶ್ಯದ ಪ್ರವಾಸದಲ್ಲಿದ್ದು, ಅಲ್ಲಿಂದ ಮರಳಿದ ಅನಂತರ ಹುದ್ದೆಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. 

“ಭಾರತೀಯ ಹಾಕಿ ತಂಡದ ಕೋಚ್‌ ಸ್ಥಾನಕ್ಕೆ ಅರ್ಜಿ ಸಲ್ಲಿಸ ಬೇಕೆಂದು ಅಂದು ಕೊಂಡಿದ್ದೇನೆ. ಇಂಡೋನೇಶ್ಯ ದಿಂದ ಮನೆಗೆ ತೆರಳಿದ ಬಳಿಕ ಅರ್ಜಿ ಸಲ್ಲಿಸುತ್ತೇನೆ’ ಎಂದು ಸ್ಟೇಸಿ ಹೇಳಿದ್ದಾರೆ. 

1992ರ ಒಲಿಂಪಿಕ್ಸ್‌ ವೇಳೆ ಆಸ್ಟ್ರೇಲಿಯ ತಂಡದಲ್ಲಿದ್ದ ಸ್ಟೇಸಿ ಭಾರತಕ್ಕೆ ಹೊಸಬ ರೇನಲ್ಲ. ಹಾಕಿ ಇಂಡಿಯಾ ಲೀಗ್‌ನ ಕಳೆದ ಎರಡು ಆವೃತ್ತಿಗಳಲ್ಲಿ ದಬಾಂಗ್‌ ಮುಂಬಯಿ ತಂಡದ ಕೋಚ್‌ ಆಗಿ ಸ್ಟೇಸಿ ಕಾರ್ಯ ನಿರ್ವಹಿಸಿದ್ದರು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.