ಕ್ರಿಕೆಟ್ ಶಿಶು ನೇಪಾಳದ ಮಹಾನ್ ಸಾಧನೆ


Team Udayavani, Jan 29, 2019, 5:30 AM IST

nepal.jpg

ದುಬೈ : ಕಳೆದ ವರ್ಷವಷ್ಟೇ ಏಕದಿನ ಕ್ರಿಕೆಟ್ ನಲ್ಲಿ  ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ನೇಪಾಳ ತನ್ನ ಮೋದಲ ಏಕದಿನ ಸರಣಿ ಗೆದ್ದು ಬೀಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ವಿರುದ್ಧ ನಡೆದ ದ್ವಿಪಕ್ಷೀಯ ಸರಣಿಯಲ್ಲಿ ನೇಪಾಳ 2-1ರ ಅಂತರದಿಂದ ಗೆದ್ದು ಈ ಸಾಧನೆ ಮಾಡಿದೆ. 

ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಯುಎಇ ತಂಡ ನಿಗದಿತ 50 ಓವರ್ ನಲ್ಲಿ ಆರು ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿತ್ತು. ಇದಕ್ಕುತ್ತರಿಸಿದ ನೇಪಾಳ, ನಾಯಕ ಪರಾಸ್ ಖಡ್ಕಾ ಶತಕದ ಸಹಾಯದಿಂದ ಆರು ವಿಕೆಟ್ ಕಳೆದುಕೊಂಡು 44.4 ಓವರ್ ನಲ್ಲಿ ಗುರಿ ಬೆನ್ನಟ್ಟಿತು. ಈ ಮೂಲಕ ನೇಪಾಳ ಮೊದಲ ಬಾರಿಗೆ ಗುರಿ ಚೆಸ್ ಮಾಡಿ ಗೆಲುವು ದಾಖಲಿಸಿತು. 


ನಾಯಕ ಪರಾಸ್ ಖಡ್ಕಾ 115 ರನ್ ಗಳಿಸಿ ಗೆಲುವಿನ ರೂವಾರಿಯಾಗಿ ಮೂಡಿ ಬಂದರು. 2  ವಿಕೆಟ್ ಕೂಡಾ ಪಡೆದ ಪರಾಸ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಜೊತೆಗೆ ಸರಣಿ ಶ್ರೇಷ್ಠ ಪ್ರಶಸ್ತಿ ಕೂಡಾ ಪಡೆದರು.

2018ರ  ಮಾರ್ಚ್ ನಲ್ಲಿ ಐಸಿಸಿಯಿಂದ  ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ನೇಪಾಳ, ನಂತರ ನೆದರ್ಲ್ಯಾಂಡ್ ವಿರುದ್ಧ ಎರಡು ಪಂದ್ಯಗಳ ಸರಣಿಯಲ್ಲಿ ಸಮಬಲ ಸಾಧಿಸಿತ್ತು. 


ಯುಏಇ ವಿರುದ್ಧ ಸರಣಿಯ ಮೊದಲ ಪಂದ್ಯದಲ್ಲಿ ಕೇವಲ 113 ರನ್ ಗೆ ಆಲ್ ಔಟ್ ಆಗಿ ಸೋತಿದ್ದ ನೇಪಾಳ, ಎರಡನೇ ಪಂದ್ಯದಲ್ಲಿ ತಿರುಗಿ ಬಿದ್ದಿತ್ತು. ಸೋಮ್ ಪಾಲ್ ಕಮಿ ನೇಪಾಳದ ಚೊಚ್ಚಲ ಐದು ವಿಕೆಟ್ ಪಡೆದ ಸಾಧನೆ ಮಾಡಿದರೆ, 16ರ ಹರೆಯದ ರೋಹಿತ್ ಪೌಡೆಲ್  ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅರ್ಧ ಶತಕ ಬಾರಿಸಿದ ಅತೀ ಕಿರಿಯನೆಂಬ ದಾಖಲೆ ಬರೆದಿದ್ದರು. ಈ ಪಂದ್ಯದಲ್ಲಿ ನೇಪಾಳ 282 ರನ್ ಗಳಿಸಿದರೆ,  ಯುಎಇ 97 ರನ್ ಗಳಿಗೆ ಆಲ್ ಔಟ್ ಆಗಿತ್ತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.