ಹಳೇ ಖದರ್ ಗೆ ಮರಳಿದ ಕೆರೀಬಿಯನ್ನರು
Team Udayavani, Feb 3, 2019, 8:46 AM IST
ಆಂಟಿಗುವಾ: ಟೆಸ್ಟ್ ಕ್ರಿಕೆಟ್ ನಲ್ಲಿ ವೆಸ್ಟ್ ಇಂಡೀಸ್ ಮತ್ತೆ ತನ್ನ ಹಳೇ ಖದರ್ ಗೆ ಮರಳಿ ಬಂದಿದೆ. ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದು ವಿಂಡೀಸ್ ಇತಿಹಾಸ ನಿರ್ಮಿಸಿದ್ದಾರೆ.
ಉತ್ತಮ ಬ್ಯಾಟಿಂಗ್ ಮತ್ತು ಸಂಘಟಿತ ಬೌಲಿಂಗ್ ಮೂಲಕ ಆಂಗ್ಲರ ತಂಡವನ್ನು 10 ವಿಕೆಟ್ ನಿಂದ ಜಯ ಸಾಧಿಸಿತು. ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 187 ರನ್ ಗಳಿಗೆ ಆಲ್ ಔಟ್ ಇಂಗ್ಲೆಂಡ್ ಆದರೆ, ವೆಸ್ಟ್ ಇಂಡೀಸ್ ಪ್ರಥಮ ಇನ್ನಿಂಗ್ಸ್ ನಲ್ಲಿ 306 ರನ್ ಗಳನ್ನು ಗಳಿಸಿತ್ತು.
ಹಿನ್ನಡೆ ಅನುಭವಿಸಿದ ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್ ನಲ್ಲಿ 132 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಗೆಲುವಿಗೆ ಕೇವಲ 14 ರನ್ ಗುರಿ ಪಡೆದ ವಿಂಡೀಸ್ ವಿಕೆಟ್ ನಷ್ಟವಿಲ್ಲದೇ ಗೆಲುವು ಸಾಧಿಸಿತು. ಕೆಮಾರ್ ರೋಚ್ ಪಂದ್ಯ ಪುರುಷ ಪ್ರಶಸ್ತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ