ಮಿಚೆಲ್ ಸ್ಟಾರ್ಕ್ ಭಾರತ ಪ್ರವಾಸಕ್ಕಿಲ್ಲ?
Team Udayavani, Feb 7, 2019, 12:30 AM IST
ಮೆಲ್ಬರ್ನ್: ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಬಳಿಕ ಆಸ್ಟ್ರೇಲಿಯ ಟಿ20 ಹಾಗೂ ಏಕದಿನ ಸರಣಿಗಾಗಿ ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ.
ಅತ್ಯುತ್ತಮ ಫಾರ್ಮ್ನಲ್ಲಿರುವ ಮಿಚೆಲ್ ಸ್ಟಾರ್ಕ್ ಗಾಯಾಳಾಗಿದ್ದು, ಪೂರ್ತಿ ಫಿಟ್ನೆಸ್ ಹೊಂದಿಲ್ಲ. ಹೀಗಾಗಿ ಭಾರತ ವಿರುದ್ಧದ ಸರಣಿಯಲ್ಲಿ ಆಡುವುದು ಖಚಿತಗೊಂಡಿಲ್ಲ.ಫೆ. 24ರಿಂದ ಈ ಸರಣಿ ಆರಂಭವಾಗಲಿದ್ದು, ವಿಶಾಖಪಟ್ಟಣದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯ ಗುರುವಾರ ತನ್ನ ತಂಡ ಪ್ರಕಟಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ