ವರ್ಷಾಂತ್ಯದಲ್ಲಿ ಸಾನಿಯಾ ಮತ್ತೆ ಟೆನಿಸ್‌ಗೆ ವಾಪಸ್‌

Team Udayavani, Feb 11, 2019, 2:03 AM IST

sania.jpg

ಬೆಂಗಳೂರು: ಅಮ್ಮನಾಗಿರುವ ಖ್ಯಾತ ಟೆನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾ ಸದ್ಯ ಮುದ್ದಿನ ಮಗುವಿನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ವರ್ಷದ ಅಂತ್ಯಕ್ಕೆ ಅವರು ಮತ್ತೆ ಟನಿಸ್‌ ಲೋಕಕ್ಕೆ ವಾಪಸ್‌ ಆಗಲಿದ್ದಾರೆ. ಸ್ವತಃ ಈ ವಿಷಯವನ್ನು ಸಾನಿಯಾ ಮಿರ್ಜಾ ಅವರು ತಿಳಿಸಿದ್ದಾರೆ.

ಮುಂದಿನ ಹತ್ತು ದಿನಗಳಲ್ಲಿ ಮತ್ತೆ ಅಭ್ಯಾಸ ಆರಂಭಿಸುತ್ತೇನೆ. ಮೊದಲು ತೂಕವನ್ನು ಇಳಿಸಿಕೊಳ್ಳಬೇಕಿದೆ. ನಾನೀಗ ಯುವ ಟೆನಿಸ್‌ ಆಟಗಾರ್ತಿ ಅಲ್ಲ. ನನಗೀಗ 32 ವರ್ಷದ ಆಗಿದೆ. ಟೆನಿಸ್‌ ನನ್ನ ಜೀವನ. ಎಲ್ಲವನ್ನೂ ನನಗೆ ನೀಡಿದೆ. ಯಾವುದೇ ಕಾರಣಕ್ಕೂ ಪ್ರಯತ್ನ ಮಾಡದೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದರು. ಇದೇ ವೇಳೆ ಮಾತು ಮುಂದುವರಿಸಿದ ಅವರು, ಸ್ಟೆಫಿ ಗ್ರಾಫ್ ಎರಡೂ ಮಕ್ಕಳ ತಾಯಿಯಾಗಿದ್ದರೂ ಟೆನಿಸ್‌ ಲೋಕದಲ್ಲಿ ಮಿಂಚಿದ್ದಾರೆ. ಅವರು ನನಗೆ ಸ್ಫೂರ್ತಿ ಎಂದು ತಿಳಿಸಿದರು. ಸಾನಿಯಾ ಮಿರ್ಜಾ 2017ರಲ್ಲಿ ಕೊನೆಯದಾಗಿ ಚೀನಾ ಓಪನ್‌ ಕೂಟದಲ್ಲಿ ಪಾಲ್ಗೊಂಡಿದ್ದರು. ಆಸ್ಟ್ರೇಲಿಯ ಓಪನ್‌, ಫ್ರೆಂಚ್ ಒಪನ್‌, ವಿಂಬಲ್ಡನ್‌ ಮತ್ತು ಯುಎಸ್‌ ಓಪನ್‌ ಟೆನಿಸ್‌ ಕೂಟದ ಡಬಲ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಟಾಪ್ ನ್ಯೂಸ್

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.