ವಿಶ್ವಕಪ್‌ ಸಂಭಾವ್ಯರಲ್ಲಿ ಪಂತ್‌, ರಹಾನೆ?

Team Udayavani, Feb 12, 2019, 12:45 AM IST

rishabh-pant-ajinkya-rahane.jpg

ಹೊಸದಿಲ್ಲಿ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದೆ. ಜತೆಗೆ ಎಲ್ಲ ರಾಷ್ಟ್ರಗಳಿಗೂ ತಂಡಗಳ ಆಯ್ಕೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾದ ಕಾಲವೂ ಸನ್ನಿಹಿತವಾಗಿದೆ.

ನೆಚ್ಚಿನ ತಂಡಗಳಲ್ಲಿ ಒಂದಾದ ಭಾರತದ ಮುಂದೆ ಆಯ್ಕೆಯ ವಿಪುಲ ಅವಕಾಶಗಳಿರುವುದರಿಂದ ಇದು ಜಟಿಲಗೊಳ್ಳುವ ಸಾಧ್ಯತೆ ಇದ್ದೇ ಇದೆ. ಮೊದಲು ಸಂಭಾವ್ಯ ಆಟಗಾರರ ಯಾದಿ ಪ್ರಕಟಗೊಳ್ಳಬೇಕಿದೆ. ಇದಕ್ಕೂ ಮೊದಲೇ ರಿಷಬ್‌ ಪಂತ್‌, ಅಜಿಂಕ್ಯ ರಹಾನೆ ಮತ್ತು ವಿಜಯ್‌ ಶಂಕರ್‌ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮುನ್ಸೂಚನೆಯೊಂದು ದೊರೆತಿದೆ. ಇದನ್ನು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್‌ ಅವರೇ ತಿಳಿಸಿದ್ದಾರೆ.

“ರಿಷಬ್‌ ಪಂತ್‌ ಅದ್ಭುತ ಫಾರ್ಮ್ನಲ್ಲಿದ್ದಾರೆ. ಇದರಲ್ಲಿ ಅನುಮಾನವೇ ಇಲ್ಲ. ಕಿವೀಸ್‌ ವಿರುದ್ಧ ಅಮೋಘ ಪ್ರದರ್ಶನ ನೀಡಿದ್ದಾರೆ. ಇದಕ್ಕೂ ಮೊದಲು ಇಂಗ್ಲೆಂಡ್‌ ಮತ್ತು ಆಸೀಸ್‌ ವಿರುದ್ಧವೂ ಗುಡುಗಿದ್ದಾರೆ. ತಂಡದ ಆಯ್ಕೆ ವೇಳೆ ಇವರ ಪ್ರದರ್ಶನವನ್ನೂ ಗಮನಿಸಲಿದ್ದೇವೆ. ಇವರೂ ಆಯ್ಕೆ ರೇಸ್‌ನಲ್ಲಿದ್ದಾರೆ. ಅಜಿಂಕ್ಯ ರಹಾನೆ  ಕೂಡ ಸ್ಪರ್ಧೆಯಲ್ಲಿದ್ದಾರೆ. ಕೆ.ಎಲ್‌. ರಾಹುಲ್‌ ಕಳಪೆ ಪ್ರದರ್ಶನ ನೀಡುತ್ತಿರುವ ಹಿನ್ನಲೆಯಲ್ಲಿ ರಹಾನೆ ಹೆಸರು ಚಾಲ್ತಿಗೆ ಬಂದಿದೆ. ರಹಾನೆ ಇತ್ತೀಚೆಗೆ ದೇಶಿ ಕ್ರಿಕೆಟ್‌ ಕೂಟದಲ್ಲಿ ಶ್ರೇಷ್ಠ ನಿರ್ವಹಣೆ ನೀಡಿದ್ದಾರೆ’ ಎಂದು ಪ್ರಸಾದ್‌ ಹೇಳಿದರು.

ಶಂಕರ್‌ ಪ್ರತಿಭಾನ್ವಿತ ಆಟಗಾರ
“ವಿಜಯ್‌ ಶಂಕರ್‌ ಭರವಸೆಯ ಆಟಗಾರ. ಸಿಕ್ಕಿದ ಅವಕಾಶದಲ್ಲಿ ತನ್ನ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇವರು ಯಾವ ಕ್ರಮಾಂಕದಲ್ಲಿ ಉಪಯೋಗವಾಗಲಿದ್ದಾರೆ ಎನ್ನುವುದನ್ನು ಯೋಚಿಸುತ್ತಿದ್ದೇವೆ’ ಎಂದು ಪ್ರಸಾದ್‌ ಹೇಳಿದ್ದಾರೆ.

ಟಾಪ್ ನ್ಯೂಸ್

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.