ಪಾಕ್ ವನಿತೆಯರಿಗೆ ಏಕದಿನ ಸರಣಿ
Team Udayavani, Feb 12, 2019, 12:50 AM IST
ದುಬಾೖ: ಪ್ರವಾಸಿ ವೆಸ್ಟ್ ಇಂಡೀಸನ್ನು ಸೋಮವಾರದ ಅಂತಿಮ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳಿಂದ ಮಣಿಸಿದ ಪಾಕಿಸ್ಥಾನ ವನಿತಾ ತಂಡ ಸರಣಿಯನ್ನು 2-1ರಿಂದ ತನ್ನದಾಗಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ 47.3 ಓವರ್ಗಳಲ್ಲಿ 159ಕ್ಕೆ ಆಲೌಟಾದರೆ, ಪಾಕಿಸ್ಥಾನ 47.2 ಓವರ್ಗಳಲ್ಲಿ 6 ವಿಕೆಟಿಗೆ 163 ರನ್ ಬಾರಿಸಿ ಗೆದ್ದು ಬಂತು. 52 ರನ್ ಹೊಡೆದ ಆರಂಭಿಕ ಆಟಗಾರ್ತಿ ಸಿದ್ರಾ ಅಮೀನ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ವಿಂಡೀಸ್ ಪರ ನಾಯಕಿ ಸ್ಟಫಾನಿ ಟಯ್ಲರ್ ಕೂಡ 52 ರನ್ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ