ಭಾರತೀಯರಿಗೆ ಕಠಿನ ಸವಾಲು


Team Udayavani, Feb 13, 2019, 12:30 AM IST

b-12.jpg

ಹೊಸದಿಲ್ಲಿ: ಮಾರ್ಚ್‌ 6ರಿಂದ ಆರಂಭವಾಗಲಿರುವ “ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ಶಿಪ್‌’ನಲ್ಲಿ ಭಾರತೀಯ ಬ್ಯಾಡ್ಮಿಂಟನ್‌ ಆಟಗಾರರಿಗೆ ಕಠಿನ ಸವಾಲು ಎದುರಾಗಲಿದೆ. ಈ ಕೂಟದಲ್ಲಿ ಉತ್ತಮ ನಿರ್ವಹಣೆ ನೀಡುವ ಮೂಲಕ ಭಾರತವು ಬರ್ಮಿಂಗಂನಲ್ಲಿ 18 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸುವ ಯೋಜನೆಯಲ್ಲಿದೆ. ಆದರೆ ಈ ಹಾದಿಯಲ್ಲಿ  ಭಾರತೀಯ ತಾರೆಯರು ಆರಂಭದಲ್ಲೇ ಕಠಿನ ಸ್ಪರ್ಧೆ ಎದುರಿಸಬೇಕಾದ ಅನಿವಾರ್ಯತೆ ಬಂದಿದೆ. 

ವನಿತಾ ಸಿಂಗಲ್ಸ್‌ ವಿಭಾಗದಲ್ಲಿ 5ನೇ ಶ್ರೇಯಾಂಕಿತೆ ಪಿ. ವಿ. ಸಿಂಧು ದಕ್ಷಿಣ ಕೊರಿಯದ ಸಂಗ್‌ ಜಿ ಹ್ಯುನ್‌ ಅವರ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದ್ದಾರೆ. ಸಿಂಧು ಕಳೆದ 2 ಪಂದ್ಯಗಳಲ್ಲಿ ಸಂಗ್‌ ಜೀ ಹ್ಯುನ್‌ ಅವರ ವಿರುದ್ಧ ಸೋತಿದ್ದಾರೆ. ಒಂದು ವೇಳೆ ಸಿಂಧು ಆರಂಭಿಕ ಅಡೆತಡೆಗಳಿಂದ ಹೊರ ಬಂದರೆ ಕ್ವಾರ್ಟರ್‌ ಫೈನಲ್‌ನಲ್ಲಿ 3ನೇ ಶ್ರೇಯಾಂಕಿತೆ ಚಿನ್‌ ಯುಫೆಯಿ ಅವರೊಂದಿಗೆ ಮುಖಾಮುಖಿಯಾಗುವ ಸಾಧ್ಯತೆಗಳಿವೆ. 8ನೇ ಶ್ರೇಯಾಂಕಿತೆ ಸೈನಾ ನೆಹ್ವಾಲ್‌ ಆರಂಭಿಕ ಪಂದ್ಯದಲ್ಲಿ  ಸ್ಕಾಟ್ಲೆಂಡ್‌ನ ಕ್ರಿಸ್ಟಿ ಗಿಲ್ಮೋರ್‌ ಅವರನ್ನು ಎದುರಿಸಲಿದ್ದಾರೆ.

ಶ್ರೀಕಾಂತ್‌ಗೆ ಕಠಿನ ದಾರಿ 
ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಭಾರತದ ಆಟಗಾರರೂ ಕೂಡ ಕಠಿನ ಸವಾಲು ಎದುರಿಸಲಿದ್ದಾರೆ. 7ನೇ ಶ್ರೇಯಾಂಕದ ಕೆ. ಶ್ರೀಕಾಂತ್‌ ಮೊದಲ ಪಂದ್ಯದಲ್ಲಿ ಫ್ರಾನ್ಸ್‌ನ ಬ್ರಿಸ್‌ ಲೆವೆರ್‌ಡ್ಜ್ ಅವರನ್ನು ಎದುರಿಸಲಿದ್ದರೆ, ಭಾರತದವರೇ ಆಗಿರುವ ಎಚ್‌. ಎಸ್‌. ಪ್ರಣಯ್‌-ಸಾಯಿ ಪ್ರಣೀತ್‌ ಮೊದಲ ಸುತ್ತಿನಲ್ಲಿ ಮುಖಾಮುಖಿಯಾಗಲಿದ್ದಾರೆ. ಸಮೀರ್‌ ವರ್ಮ ಡೆನ್ಮಾರ್ಕ್‌ನ ವಿಕ್ಟರ್‌ ಎಕ್ಸಲ್ಸೆನ್‌ ಅವರ ವಿರುದ್ಧ ಆಡಲಿದ್ದಾರೆ. ಡಬಲ್ಸ್‌ ವಿಭಾಗದಲ್ಲಿ ಮನು ಅತ್ರಿ-ಸುಮೀತ್‌ ರೆಡ್ಡಿ, ವನಿತಾ ಡಬಲ್ಸ್‌ನಲ್ಲಿ ಅಶ್ವಿ‌ನ್‌ ಪೊನ್ನಪ್ಪ- ಎನ್‌. ಸಿಕ್ಕಿ ರೆಡ್ಡಿ, ಮೇಘನಾ ಜಕ್ಕಂಪು ಡಿ-ಪೂರ್ವಿಶಾ ಎಸ್‌. ರಾಮ್‌ ಹಾಗೂ ಮಿಕ್ಸೆಡ್‌ ಡಬಲ್ಸ್‌ನಲ್ಲಿ ಪ್ರಣಮ್‌ ಜೆರ್ರಿ ಜೋಪ್ರಾ- ಎನ್‌. ಸಿಕ್ಕಿ ರೆಡ್ಡಿ ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.