ಈಶ್ವರನ್‌-ರಾಹುಲ್‌ ಭರ್ಜರಿ ಬ್ಯಾಟಿಂಗ್‌


Team Udayavani, Feb 14, 2019, 12:30 AM IST

kl-rahul-batting.jpg

ಮೈಸೂರು: ಇಲ್ಲಿನ “ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸ್ಟೇಡಿಯಂ’ನಲ್ಲಿ ಆರಂಭಗೊಂಡ ಇಂಗ್ಲೆಂಡ್‌ ಲಯನ್ಸ್‌ ಎದುರಿನ ದ್ವಿತೀಯ ಅನಧಿಕೃತ ಟೆಸ್ಟ್‌ ಪಂದ್ಯದಲ್ಲಿ ಭಾರತ “ಎ’ ಉತ್ತಮ ಆರಂಭ ಗಳಿಸಿದೆ. ಅಭಿಮನ್ಯು ಈಶ್ವರನ್‌ ಅವರ ಅಮೋಘ ಶತಕ ಹಾಗೂ ಕೆ.ಎಲ್‌. ರಾಹುಲ್‌ ಅವರ ದಿಟ್ಟ ಬ್ಯಾಟಿಂಗ್‌ ನೆರವಿನಿಂದ 3 ವಿಕೆಟಿಗೆ 282 ರನ್‌ ಗಳಿಸಿದೆ.

ಮಿಂಚಿದ ಮತ್ತೂಬ್ಬ ಬ್ಯಾಟ್ಸ್‌ಮನ್‌ ಪ್ರಿಯಾಂಕ್‌ ಪಾಂಚಾಲ್‌. 3ನೇ ಕ್ರಮಾಂಕದಲ್ಲಿ ಆಡಲಿಳಿದ ಅವರು ಅರ್ಧ ಶತಕ ದಾಖಲಿಸಿದರು. ಪಾಂಚಾಲ್‌ ಔಟಾದೊಡನೆ ದಿನದಾಟವನ್ನು ಕೊನೆಗೊಳಿಸಲಾಯಿತು. 14 ರನ್‌ ಮಾಡಿರುವ ಕರುಣ್‌ ನಾಯರ್‌ ಕ್ರೀಸಿನಲ್ಲಿದ್ದಾರೆ.

ಈಶ್ವರನ್‌-ರಾಹುಲ್‌ ಜೋಡಿ 56 ಓವರ್‌ ತನಕ ಕ್ರೀಸಿಗೆ ಅಂಟಿಕೊಂಡು ಪ್ರವಾಸಿ ಬೌಲರ್‌ಗಳನ್ನು ಸತಾಯಿಸಿದರು. ಇವರಿಂದ ಮೊದಲ ವಿಕೆಟಿಗೆ 178 ರನ್‌ ಹರಿದು ಬಂತು. ಈಶ್ವರನ್‌ 222 ಎಸೆತಗಳಿಂದ 117 ರನ್‌ ಬಾರಿಸಿ ಮಿಂಚಿದರು. ಈ ಆಕರ್ಷಕ ಆಟದ ವೇಳೆ 13 ಬೌಂಡರಿ, ಒಂದು ಸಿಕ್ಸರ್‌ ಸೇರಿತ್ತು. ಶತಕದ ನಿರೀಕ್ಷೆಯಲ್ಲಿದ್ದ ರಾಹುಲ್‌ 81 ರನ್‌ ಮಾಡಿ ನಿರ್ಗಮಿಸಿದರು. 166 ಎಸೆತಗಳ ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಸೇರಿತ್ತು.

ಪಾಂಚಾಲ್‌ ಕೂಡ ಆರಂಭಿಕರ ಲಯದಲ್ಲೇ ಸಾಗಿದರು. ಟಾಮ್‌ ಬೈಲಿಗೆ ಬೌಲ್ಡ್‌ ಆಗುವ ಮುನ್ನ ಭರ್ತಿ 50 ರನ್‌ ಹೊಡೆದರು. 88 ಎಸೆತ ಎದುರಿಸಿದ ಪಾಂಚಾಲ್‌ 7 ಬೌಂಡರಿಗಳೊಂದಿಗೆ ಗಮನ ಸೆಳೆದರು.

ಇಂಗ್ಲೆಂಡಿನ ಉಳಿದಿಬ್ಬರು ಯಶಸ್ವಿ ಬೌಲರ್‌ಗಳೆಂದರೆ ಜಾಕ್‌ ಚಾಪೆಲ್‌ ಮತ್ತು ಡೊಮಿನಿಕ್‌ ಬೆಸ್‌.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.