ಒಲಿಂಪಿಕ್ಸ್‌  ವನಿತಾ ಫ‌ುಟ್‌ಬಾಲ್‌ “ಎ’ ಗುಂಪಿನಲ್ಲಿ ಭಾರತ

Team Udayavani, Feb 14, 2019, 1:20 AM IST

india.jpg

ಹೊಸದಿಲ್ಲಿ: ಒಲಿಂಪಿಕ್ಸ್‌ ವನಿತಾ ಫ‌ುಟ್‌ಬಾಲ್‌ ಕೂಟಕ್ಕಾಗಿ ನಡೆಯಲಿರುವ ಏಶ್ಯ ಮಟ್ಟದ ದ್ವಿತೀಯ ಅರ್ಹತಾ ಸುತ್ತಿನಲ್ಲಿ ಭಾರತ “ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಎಪ್ರಿಲ್‌ ಒಂದರಿಂದ 9ರ ವರೆಗೆ ಮ್ಯಾನ್ಮಾರ್‌ನಲ್ಲಿ  ನಡೆಯಲಿರುವ ಈ ಅರ್ಹತಾ ಸುತ್ತಿನ “ಎ’ ಗುಂಪಿನಲ್ಲಿ ಭಾರತದ ಜತೆ ಅತಿಥೇಯ ಮ್ಯಾನ್ಮಾರ್‌, ಇಂಡೋನೇಶ್ಯ ಮತ್ತು ನೇಪಾಲ ತಂಡಗಳಿವೆ.

ಈಗಾಗಲೇ ಭಾರತದ ತಂಡ ಈ ಮೂರೂ ತಂಡಗಳ ವಿರುದ್ಧ ಕನಿಷ್ಠ ಒಂದು ಬಾರಿಯಾದರೂ ಆಡಿದೆ. ಭುವನೇಶ್ವರದಲ್ಲಿ ನಡೆಯುತ್ತಿರುವ ಹೀರೋ ಗೋಲ್ಡ್‌ ಕಪ್‌ ಕೂಟಕ್ಕೂ ಮುನ್ನ ಭಾರತದ ವನಿತೆಯರು ಜಕಾರ್ತಾದಲ್ಲಿ ಇಂಡೋನೇಶ್ಯ ವಿರುದ್ಧ 2 ಸೌಹಾರ್ದ ಪಂದ್ಯಗಳನ್ನಾಡಿದ್ದರು. ಗೋಲ್ಡ್‌ ಕಪ್‌ನಲ್ಲಿ ಭಾರತ ತಂಡ ನೇಪಾಲ ವಿರುದ್ಧ 1-2 ಅಂತರದಿಂದ ಸೋತಿದೆ.

ಭಾರತಕ್ಕೆ ಮಿಶ್ರ ಫ‌ಲ
ಒಲಿಂಪಿಕ್ಸ್‌ ಪುಟ್‌ಬಾಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಭಾರತ ತಂಡ ನೇಪಾಲ, ಮ್ಯಾನ್ಮಾರ್‌ ಮತ್ತು ಬಾಂಗ್ಲಾದೇಶದ ವಿರುದ್ಧ ಆಡಿತ್ತು. ಇಲ್ಲಿ ಭಾರತದ ವನಿತೆಯರು ನೇಪಾಲ ವಿರುದ್ಧ 1-1 ಡ್ರಾ ಸಾಧಿಸಿದರೆ, ಬಾಂಗ್ಲಾದೇಶದ ವಿರುದ್ಧ 7-1 ಅಂತರದ ಭರ್ಜರಿ ಜಯ ಗಳಿಸಿದ್ದರು. ಆದರೆ ಮ್ಯಾನ್ಮಾರ್‌ ವಿರುದ್ಧ 1-2 ಅಂತರದ ಸೋಲುಭವಿಸಿ 4 ಅಂಕಗಳೊಂದಿಗೆ ದ್ವಿತೀಯ ಅರ್ಹತಾ ಸುತ್ತಿಗೆ ಪ್ರವೇಶಿಸಿದೆ.

2ನೇ ಅರ್ಹತಾ ಸುತ್ತಿನಲ್ಲಿ ಜಯಿಸಿದ 3 ತಂಡಗಳು ಅಂತಿಮ ಅರ್ಹತಾ ಸುತ್ತಿನಲ್ಲಿ ಆಸ್ಟ್ರೇಲಿಯ, ಡಿಪಿಆರ್‌ ಕೊರಿಯಾ, ಕೊರಿಯಾ ರಿಪಬ್ಲಿಕ್‌, ಚೀನ ಹಾಗೂ ಥಾಯ್ಲೆಂಡ್‌ ತಂಡಗಳನ್ನು ಕೂಡಕೊಳ್ಳಲಿವೆ. ಇಲ್ಲಿ ಗೆದ್ದ  4 ತಂಡಗಳು ಆತಿಥೇಯ ಜಪಾನ್‌ನೊಂದಿಗೆ ಏಶ್ಯದ 5 “ಪ್ರತಿನಿಧಿ’ಗಳಾಗಿ 2020ರ ಟೋಕಿಯೋ ಒಲಿಂಪಿಕ್ಸ್‌ ವನಿತಾ ಫ‌ುಟ್‌ಬಾಲ್‌ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿವೆ.

ದ್ವಿತೀಯ ಅರ್ಹತಾ ಸುತ್ತು
“ಎ’: ಮ್ಯಾನ್ಮಾರ್‌, ಭಾರತ, ಇಂಡೋನೇಶ್ಯ, ನೇಪಾಲ.
“ಬಿ’: ವಿಯೆಟ್ನಾಂ, ಜೋರ್ಡಾನ್‌, ಹಾಂಕಾಂಗ್‌, ಉಜ್ಬೇಕಿಸ್ಥಾನ.
“ಸಿ’: ಚೈನೀಸ್‌ ತೈಪೆ, ಇರಾನ್‌, ಫಿಲಿಪ್ಪೀನ್ಸ್‌, ಪಾಲೆಸ್ಟೈನ್‌

ಟಾಪ್ ನ್ಯೂಸ್

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.