ನ್ಯೂಯಾರ್ಕ್‌ ಓಪನ್‌ ಟೆನಿಸ್‌ ಮೊದಲ ಪ್ರಶಸ್ತಿ ಜಯಿಸಿದ ಒಪೆಲ್ಕ


Team Udayavani, Feb 19, 2019, 12:30 AM IST

reilly-opelka.jpg

ನ್ಯೂಯಾರ್ಕ್‌: ಅಮೆರಿಕದ ರಿಲೀ ಒಪೆಲ್ಕ “ನ್ಯೂಯಾರ್ಕ್‌ ಓಪನ್‌’ ಫೈನಲ್‌ನಲ್ಲಿ ಕೆನಡಾದ ಬ್ರೇಡನ್‌ ಶು°ರ್‌ ಅವರನ್ನು ಸೋಲಿಸಿ ಮೊದಲ ಟೂರ್‌ ಪ್ರಶಸ್ತಿ ಜಯಿಸಿದ್ದಾರೆ.

ಜಿದ್ದಾಜಿದ್ದಿ ಫೈನಲ್‌ ಹಣಾಹಣಿಯಲ್ಲಿ 21ರ ಹರೆಯದ ಒಪೆಲ್ಕ 6-1, 6-7 (7-9), 7-6 (9-7) ಅಂತರದಿಂದ ಶು°ರ್‌ ವಿರುದ್ಧ ಗೆಲುವು ದಾಖಲಿಸಿದರು. ಮೊದಲ ಸೆಟ್‌ ಅನ್ನು ಸುಲಭವಾಗಿ ಜಯಿಸಿದ ಒಪೆಲ್ಕ ದ್ವಿತೀಯ ಸೆಟ್‌ನಲ್ಲಿ ಭಾರೀ ಹೋರಾಟ ನಡೆಸಿಯೂ ಸೋಲು ಕಾಣಬೇಕಾಯಿತು. ಅಂತಿಮ ಸೆಟ್‌ನಲ್ಲಿ ಇವರಿಬ್ಬರ ನಡುವೆ ತೀವ್ರ ಪೈಪೋಟಿಯೇ ನಡೆಯಿತು. ಟೈ ಬ್ರೇಕರ್‌ಗೆ ಸಾಗಿದ ಈ ಸೆಟ್‌ನಲ್ಲಿ ಮೇಲುಗೈ ಸಾಧಿಸಿದ ಒಪೆಲ್ಕ್ ಪ್ರಶಸ್ತಿ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದರು.

ಅಂಕ 7-7ರಿಂದ ಸಮನಾದ ವೇಳೆ ಭರ್ಜರಿ ಏಸ್‌ ಮೂಲಕ ಒಪೆಲ್ಕ ಮೇಲುಗೈ ಸಾಧಿಸಿದರು. ಇದು ಪ್ರಶಸ್ತಿ ಕಾದಾಟದಲ್ಲಿ ಒಪೆಲ್ಕ ದಾಖಲಿಸಿದ 43ನೇ ಏಸ್‌ ಆಗಿತ್ತು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.