ವಿಶ್ವಕಪ್ನಲ್ಲಿ ಪಾಕ್ ಶೂಟರ್ ಪಾಲ್ಗೊಳ್ಳುತ್ತಿಲ್ಲ
Team Udayavani, Feb 20, 2019, 5:16 AM IST
ಹೊಸದಿಲ್ಲಿ: ಭಾರತ ವೀಸಾ ದೊರಕಿದ್ದರೂ ಪಾಕಿಸ್ಥಾನದ ಶೂಟರ್ಗಳು ದಿಲ್ಲಿಯಲ್ಲಿ ನಡೆಯಲಿರುವ ಶೂಟಿಂಗ್ ವಿಶ್ವಕಪ್ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ಥಾನದ ರಾಷ್ಟ್ರೀಯ ರೈಫಲ್ ಅಸೋಸಿಯೇಶನ್ ತಿಳಿಸಿದೆ.
ಪುಲ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿ ಬಳಿಕ ಪಾಕಿಸ್ಥಾನ ಶೂಟರ್ಗಳು ವಿಶ್ವಕಪ್ನಲ್ಲಿ ಪಾಲ್ಗೊಳ್ಳಲು ಭಾರತ ವೀಸಾ ನೀಡುವ ಕುರಿತು ನಿರ್ಧಾರವಾಗಿರಲಿಲ್ಲ. ಆದರೆ ಸೋಮವಾರ ಭಾರತೀಯ ರಾಷ್ಟ್ರೀಯ ರೈಫಲ್ ಅಸೋಸಿಯೇಶ್ (ಎನ್ಆರ್ಎಐ) ಪಾಕಿಸ್ಥಾನ ಶೂಟರ್ಗಳಿಗೆ ವೀಸಾ ನೀಡಿತ್ತು. ಆದರೆ ವೀಸಾ ನೀಡಲು ಭಾರತ ತಡ ಮಾಡಿದೆ ಎಂಬ ಕಾರಣಕ್ಕೆ ಎನ್ಆರ್ಎಪಿ ತನ್ನ ಶೂಟರ್ಗಳನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್