ಫಿಕ್ಸಿಂಗ್ ಪ್ರಕರಣ: ಕೋಚ್ ಅನ್ಸಾರಿಗೆ 10 ವರ್ಷ ನಿಷೇಧ
Team Udayavani, Feb 21, 2019, 12:30 AM IST
ದುಬಾೖ: ಪಾಕಿಸ್ಥಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಅಹ್ಮದ್ ಅವರಿಗೆ ಫಿಕ್ಸಿಂಗ್ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಸಿಸಿ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯವು ಶಾರ್ಜಾ ಮೂಲದ ಕ್ರಿಕೆಟ್ ಕೋಚ್ ಮೊಹಮ್ಮದ್ ಅನ್ಸಾರಿಗೆ 10 ವರ್ಷ ಕಠಿನ ನಿಷೇಧ ಶಿಕ್ಷೆ ವಿಧಿಸಿದೆ.
ಯುಎಇಯಲ್ಲಿ ನಡೆದ 2017ರ ಪಾಕಿಸ್ಥಾನ-ಶ್ರೀಲಂಕಾ ನಡುವಿನ ಪಂದ್ಯದ ವೇಳೆ ಸರ್ಫರಾಜ್ ಗೆ ಅನ್ಸಾರಿ ಫಿಕ್ಸಿಂಗ್ ಆಮಿಷವೊಡ್ಡಿದ್ದರು. ಸರ್ಫರಾಜ್ ಕೂಡಲೇ ಇದನ್ನು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರು. ಅಂದು ಅನ್ಸಾರಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು