ದಕ್ಷಿಣ ಆಫ್ರಿಕಾ 5-0 ಕ್ಲೀನ್‌ಸ್ವೀಪ್‌ ಸಾಹಸ

Team Udayavani, Mar 18, 2019, 12:30 AM IST

s-30.jpg

ಕೇಪ್‌ಟೌನ್‌: ಐದನೇ ಪಂದ್ಯದಲ್ಲೂ ಶ್ರೀಲಂಕಾವನ್ನು ಮಣಿಸಿದ ದಕ್ಷಿಣ ಆಫ್ರಿಕಾ ಏಕದಿನ ಸರಣಿಯನ್ನು 5-0 ಅಂತರದಿಂದ ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ. ಶನಿವಾರ ರಾತ್ರಿ ನಡೆದ ಈ ಮುಖಾಮುಖೀಯನ್ನು ಆಫ್ರಿಕಾ ಪಡೆ ಡಿ-ಎಲ್‌ ನಿಯಮ ದಂತೆ 41 ರನ್ನುಗಳಿಂದ ಗೆದ್ದು ಬಂದಿತು. ದಕ್ಷಿಣ ಆಫ್ರಿಕಾ ಚೇಸಿಂಗ್‌ ವೇಳೆ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ ಸ್ಟೇಡಿಯಂನ ಫ್ಲಡ್‌ಲೈಟ್‌ ಕೈಕೊಟ್ಟಿ ದ್ದರಿಂದ ಪಂದ್ಯವನ್ನು ಈ ಹಂತದಲ್ಲೇ ಕೊನೆಗೊಳಿಸಬೇಕಾಯಿತು. ಆಗ ಶ್ರೀಲಂಕಾದ 225ಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 28 ಓವರ್‌ಗಳಲ್ಲಿ 2 ವಿಕೆಟಿಗೆ 135 ರನ್‌ ಮಾಡಿತ್ತು. ಡಕ್‌ವರ್ತ್‌-ಲೂಯಿಸ್‌ ನಿಯಮದಂತೆ 41 ರನ್ನುಗಳ ಮುನ್ನಡೆಯ ಲ್ಲಿತ್ತು. ಆರಂಭಕಾರ ಐಡನ್‌ ಮಾರ್ಕ್‌ರಮ್‌ 67 ರನ್‌ ಮಾಡಿ ಅಜೇಯರಾಗಿದ್ದರು.

ಲಂಕೆಗೆ 4ನೇ 5-0 ಸೋಲು
ವಿಶ್ವಕಪ್‌ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾಕ್ಕೆ ಈ ಗೆಲುವು ಹೊಸ ಹುಮ್ಮಸ್ಸು ಮೂಡಿಸಿದರೆ, ಶ್ರೀಲಂಕಾ ತೀವ್ರ ಹಿನ್ನಡೆ ಅನುಭವಿಸಿದೆ. 2015ರ ವಿಶ್ವಕಪ್‌ ಬಳಿಕ ಶ್ರೀಲಂಕಾ ದ್ವಿಪಕ್ಷೀಯ ಸರಣಿಯಲ್ಲಿ 5-0 ಅಂತರದಿಂದ ಸೋತ 4ನೇ ನಿದರ್ಶನ ಇದಾಗಿದೆ.

ಆರಂಭಿಕ ಆಘಾತ
14 ರನ್‌ ಆಗುವಷ್ಟರಲ್ಲಿ ಆರಂಭಿ ಕರಿಬ್ಬರನ್ನೂ ಕಳೆದುಕೊಂಡ ಲಂಕೆಗೆ ಈ ಆಘಾತದಿಂದ ಚೇತರಿಸಿ ಕೊಳ್ಳಲು ಸಾಧ್ಯವಾಗಲಿಲ್ಲ. ಮಧ್ಯಮ ಸರದಿಯ ಆಟಗಾರರು ಹೋರಾಟ ನಡೆಸಿದರೂ ರನ್‌ ಗತಿ ಏರಿಸಲು ವಿಫ‌ಲರಾದರು. ಕುಸಲ್‌ ಮೆಂಡಿಸ್‌ ಅವರಿಂದ ಏಕೈಕ ಅರ್ಧ ಶತಕ ದಾಖಲಾಯಿತು (84 ಎಸೆತಗಳಿಂದ 56 ರನ್‌). ಕೊನೆಯಲ್ಲಿ ಇಸುರು ಉದಾನ ಮುನ್ನುಗ್ಗಿ ಬಾರಿಸಿದ್ದರಿಂದ ತಂಡದ ಮೊತ್ತ ಇನ್ನೂರರ ಗಡಿ ದಾಟಿತು (29 ಎಸೆತ, 32 ರನ್‌).

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-49.3 ಓವರ್‌ಗಳಲ್ಲಿ 225 (ಕುಸಲ್‌ ಮೆಂಡಿಸ್‌ 56, ಪ್ರಿಯಾಮಲ್‌ 33, ಉದಾನ 32, ಆ್ಯಂಜೆಲೊ ಪೆರೆರ 31, ರಬಾಡ 50ಕ್ಕೆ 3, ತಾಹಿರ್‌ 33ಕ್ಕೆ 2, ನೋರ್ಜೆ 35ಕ್ಕೆ 2). ದಕ್ಷಿಣ ಆಫ್ರಿಕಾ-28 ಓವರ್‌ಗಳಲ್ಲಿ 2 ವಿಕೆಟಿಗೆ 135 (ಮಾರ್ಕ್‌ರಮ್‌ ಔಟಾಗದೆ 67, ಡುಸೆನ್‌ 28). 

ಪಂದ್ಯಶ್ರೇಷ್ಠ: ಐಡನ್‌ ಮಾರ್ಕ್‌ರಮ್‌.  ಸರಣಿಶ್ರೇಷ್ಠ: ಕ್ವಿಂಟನ್‌ ಡಿ ಕಾಕ್‌.

ಟಾಪ್ ನ್ಯೂಸ್

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.