ಅಭ್ಯಾಸ ನಿರತ ಕೋಲ್ಕತ ಕ್ರಿಕೆಟಿಗ ಸೋನು ಯಾದವ್‌ ಸಾವು


Team Udayavani, Mar 20, 2019, 11:19 AM IST

cricket-action-700.jpg

ಕೋಲ್ಕತ : ಅಂಗಣದಲ್ಲಿ ಅಭ್ಯಾಸನಿರತನಾಗಿದ್ದ ವೇಳೆ ಕೋಲ್ಕತದ ಯುವ ಕ್ರಿಕೆಟಿಗ ಸೋನು ಯಾದವ್‌ ಅಸ್ವಸ್ಥಗೊಂಡು ಆಸ್ಪತ್ರೆಗೆ ಒಯ್ಯಲ್ಪಟ್ಟರೂ ಅಲ್ಲಿನ ವೈದ್ಯರು ಆತ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿರುವ ಘಟನೆ ವರದಿಯಾಗಿದೆ.

24 ಘಂಟಾ ವರದಿಯ ಪ್ರಕಾರ ಸೋನು ಒಬ್ಬ ಎರಡನೇ ಮಟ್ಟದ ಕ್ರಿಕೆಟಿಗ; ಆತ ಇಂದು ಅಭ್ಯಾಸಾರ್ಥವಾಗಿ ಅಂಗಣಕ್ಕಿಳಿದಾಗ ಅಸ್ವಸ್ಥನಾಗಿರುವಂತೆ ಕಂಡು ಬಂದ; ಆತನ ಸಹ ಆಟಗಾರರು ಆತನಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿ ಬಳಿಕ ಬಂಗಾಲ್‌ ಕ್ರಿಕೆಟ್‌ ಅಸೋಸಿಯೇಶನ್‌ ವೈದ್ಯಕೀಯ ಘಟಕಕ್ಕೆ ಒಯ್ದರು. ಅಲ್ಲಿಯ ವೈದ್ಯಕೀಯ ಪರಿಣತರು ಸೋನುವನ್ನು ಕೂಡಲೇ ಆಸ್ಪತ್ರೆಗೆ ಒಯ್ಯುವಂತೆ ಸೂಚಿಸಿದರು. ಆ ಪ್ರಕಾರ ಆತನನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಒಯ್ಯಲಾಯಿತು. ಅಲ್ಲಿನ ವೈದ್ಯರು, ಸೋನು ಅದಾಗಲೇ ಮೃತಪಟ್ಟಿರುವುದಾಗಿ ಪ್ರಕಟಿಸಿದರು. 

ಸೋನು ಸಾವಿನ ಕಾರಣವೇನೆಂದು ಗೊತ್ತಾಗಿಲ್ಲ. ಅಂತೆಯೇ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯಕೀಯ ಅಧಿಕಾರಿಳು ಹೇಳಿದ್ದಾರೆ. 

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.