ಸಾಮೂಹಿಕ ನಾಯಕತ್ವದಲ್ಲಿ ಉಪಚುನಾವಣೆ ಗೆಲುವು: ಆಂಜನೇಯ


Team Udayavani, Apr 15, 2017, 11:18 AM IST

Welfare-Minister-H-Anjaneya.jpg

ಚಿತ್ರದುರ್ಗ: ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆ ಎದುರಿಸಿದ್ದೇವೆ. ಮುಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸಿ 2018ರಲ್ಲಿ ಅಧಿಧಿಕಾರಕ್ಕೆ ಬರುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಚ್‌. ಮುನಿಯಪ್ಪನವರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡುವಂತೆ ಒತ್ತಾಯಿಸಲು ಹೈಕಮಾಂಡ್‌ ಬಳಿ ನಿಯೋಗ ತೆರಳಲಾಗುವುದು ಎಂದರು. 

“ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಮಾದಿಗ ಸಮುದಾಯದ ಹಿರಿಯರಾದ ಕೆ.ಎಚ್‌. ಮುನಿಯಪ್ಪನವರು ಆಕಾಂಕ್ಷಿಯಾಗಿದ್ದಾರೆ. ಅವರ ಹಿರಿತನ, ಸೇವೆ ಗುರುತಿಸಿ ಅಧ್ಯಕ್ಷ ಪಟ್ಟ ನೀಡುವಂತೆ ನಾವು ಹೈಕಮಾಂಡ್‌ ಬಳಿ ನಿಯೋಗ ತೆರಳಿ ಒತ್ತಾಯಿಸುತ್ತೇವೆ’ ಎಂದರು.

ಸುಡುಗಾಡು ಸಿದ್ಧರ ಮನೆಯಲ್ಲಿ ವಾಸ್ತವ್ಯ
ಚಿತ್ರದುರ್ಗ
: ಸಮಾಜ ಕಲ್ಯಾಣ ಖಾತೆ ಸಚಿವ ಎಚ್‌. ಆಂಜನೇಯ ತಮ್ಮ ಸ್ವ ಕ್ಷೇತ್ರದ ರಾಮಗಿರಿ ಗ್ರಾಮದಲ್ಲಿ ಶುಕ್ರವಾರ ಗ್ರಾಮ ವಾಸ್ತವ್ಯ ಮಾಡಿದರು. ಈ ಬಾರಿ ಸಚಿವರ ಪತ್ನಿ ವಿಜಯಮ್ಮ ಆಂಜನೇಯ ಅವರಿಗೆ ಸಾಥ್‌ ನೀಡಿದ್ದು ವಿಶೇಷವಾಗಿತ್ತು. ಈ ಮೊದಲು ಮೊಳಕಾಲ್ಮೂರು ತಾಲೂಕಿನ ಹನುಮನ ಗುಡ್ಡದಲ್ಲಿ 2015 ಸೆಪ್ಟೆಂಬರ್‌ 22ರಂದು ವಾಸ್ತವ್ಯ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದರು. ಸಚಿವರು ಅರೆ ಮಲೆನಾಡು ಖ್ಯಾತಿಯ ರಾಮಗಿರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡಾ ವಣೆಯ ಸುಡುಗಾಡು ಸಿದ್ಧರ ಮನೆಯೊಂದರಲ್ಲಿ ರಾತ್ರಿ ವಾಸ್ತವ್ಯ ಹೂಡಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.