CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಹಳಿ ತಪ್ಪಿದ ಔರಂಗಾಬಾದ್‌-ಹೈದರಾಬಾದ್‌ ಎಕ್ಸ್‌ಪ್ರೆಸ್‌ನ 3 ಬೋಗಿಗಳು

ಭಾಲ್ಕಿ : ಇಲ್ಲಿನ ಕಾಳಗಾಪುರ -ಸಂಗಮ ನಡುವಿನ ನಿಲ್ದಾಣದಲ್ಲಿ  ಔರಂಗಾಬಾದ್‌ -ಹೈದರಾಬಾದ್‌ ಎಕ್ಸ್‌ಪ್ರೆಸ್‌ ರೈಲು ಶುಕ್ರವಾರ ಬೆಳಗಿನ ಜಾವ ಹಳಿ ತಪ್ಪಿದ ಅವಘಡ ಸಂಭವಿಸಿದ್ದು, ಅದೃಷ್ಟವಷಾತ್‌ ಭಾರೀ ದುರಂತ ತಪ್ಪಿ ಹೋಗಿದೆ.

ರೈಲಿನ ಇಂಜಿನ್‌ ಮತ್ತು 2 ಬೋಗಿಗಳು ಹಳಿತಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೀದರ್‌ ಜಿಲ್ಲಾ ಉಸ್ತುವಾರಿ  ಸಚಿವ ಈಶ್ವರ್‌ ಖಂಡ್ರೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 

Back to Top