ಹಳಿ ತಪ್ಪಿದ ಔರಂಗಾಬಾದ್-ಹೈದರಾಬಾದ್ ಎಕ್ಸ್ಪ್ರೆಸ್ನ 3 ಬೋಗಿಗಳು
Team Udayavani, Apr 21, 2017, 9:13 AM IST
ಭಾಲ್ಕಿ : ಇಲ್ಲಿನ ಕಾಳಗಾಪುರ -ಸಂಗಮ ನಡುವಿನ ನಿಲ್ದಾಣದಲ್ಲಿ ಔರಂಗಾಬಾದ್ -ಹೈದರಾಬಾದ್ ಎಕ್ಸ್ಪ್ರೆಸ್ ರೈಲು ಶುಕ್ರವಾರ ಬೆಳಗಿನ ಜಾವ ಹಳಿ ತಪ್ಪಿದ ಅವಘಡ ಸಂಭವಿಸಿದ್ದು, ಅದೃಷ್ಟವಷಾತ್ ಭಾರೀ ದುರಂತ ತಪ್ಪಿ ಹೋಗಿದೆ.
ರೈಲಿನ ಇಂಜಿನ್ ಮತ್ತು 2 ಬೋಗಿಗಳು ಹಳಿತಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ