ರಾಜಕೀಯ ಮುಖಂಡರ ಸಭೆ ಶೀಘ್ರ: ಖಾದರ್
Team Udayavani, Jul 9, 2017, 3:30 AM IST
ಬೆಂಗಳೂರು: ಕರಾವಳಿಯಲ್ಲಿ ಶಾಂತಿ ಕಾಪಾಡಲು ಶೀಘ್ರವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರ ಸಭೆ ಕರೆದು ಚರ್ಚಿಸಲಾಗುವುದು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಜತೆ ಮಾತನಾಡಿದ್ದೇನೆ ಎಂದು ಸಚಿವ ಖಾದರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಕೆಲವು ಸಮಾಜದ್ರೋಹಿ ಶಕ್ತಿಗಳು ಮತ್ತು ಸಂಘಟನೆಗಳ ಲಾಭದ ಆಲೋಚನೆಯಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ.
ಪರಿಸ್ಥಿತಿಯನ್ನು ನಾವು ಅವಲೋಕಿಸುತ್ತಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡ ಅವರು ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ. ಆರೋಪ ಮಾಡುವ ಬದಲು ಅವರು ಸಭೆಗೆ ಹಾಜರಾಗಿ ಸರ್ಕಾರ ಏನು ತಪ್ಪು ಮಾಡಿದೆ
ಎನ್ನುವುದನ್ನು ಹೇಳಲಿ. ಶಾಂತಿಗಾಗಿ ನಾವು ಯಾವ ತ್ಯಾಗಕ್ಕೂ ಸಿದಟಛಿವೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್