ಈಡೇರದ ಕೊನೆ ಆಸೆ, ಬಿಜೆಪಿ ಹಿರಿಯ ನಾಯಕ ಬಿಬಿ ಶಿವಪ್ಪ ವಿಧಿವಶ


Team Udayavani, Jul 31, 2017, 11:46 AM IST

BB-Shivappa.jpg

ಬೆಂಗಳೂರು:  ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಹಿರಿಯ ನಾಯಕ ಬಿಬಿ ಶಿವಪ್ಪ (89ವರ್ಷ) ಅವರು ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ವಿಧಿವಶರಾಗಿದ್ದಾರೆ. ನಾಳೆ ಸಕಲೇಶಪುರದ ಕುಮ್ರಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಶಿವಪ್ಪ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

ಸಕಲೇಶಪುರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಶಿವಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬಿಎಸ್ ವೈ ಸಿಎಂ ಆಗಿದ್ದಾಗ ಅವರ ಕಾರ್ಯವೈಖರಿಯನ್ನು ವಿರೋಧಿಸಿದ್ದರು. ಅಷ್ಟೇ ಅಲ್ಲ ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಲು ಶ್ರಮಿಸಿದ್ದ ತನ್ನನ್ನು ಬಿಎಸ್ ಯಡಿಯೂರಪ್ಪ ಮೂಲೆಗುಂಪು ಮಾಡಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಒಮ್ಮೆ ಬಿಬಿ ಶಿವಪ್ಪ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. 

1981ರಲ್ಲಿ ಶಿವಪ್ಪ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.  1983ರಿಂದ 1988ರವರೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 2 ಬಾರಿ ಸಕಲೇಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಎಂಎಲ್ಸಿಯಾಗಿಯೂ ಶಿವಪ್ಪ ಅವರು ಕಾರ್ಯನಿರ್ವಹಿಸಿದ್ದರು.

ಕೊನೆಗೂ ಈಡೇರಲಿಲ್ಲ ಶಿವಪ್ಪ ಕೊನೆ ಆಸೆ..
ಹುಟ್ಟೂರಿನಲ್ಲಿ ಪ್ರಾಣ ಬಿಡಬೇಕೆಂದು ಬಿಬಿ ಶಿವಪ್ಪ ಅವರು ಕುಟುಂಬ ಸದಸ್ಯರಲ್ಲಿ ಕೊನೆ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಆದರೆ ಹುಟ್ಟೂರಿಗೆ ಹೊರಡುವ ಮುನ್ನವೇ ಶಿವಪ್ಪ ಅವರು ಕೊನೆಯುಸಿರೆಳೆದಿದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.