ವ್ಯವಹಾರಕ್ಕೆ ಸಂಬಂಧಿಸಿ ಐಟಿ ದಾಳಿ,ಕಾಂಗ್ರೆಸ್ನದ್ದು ಆಧಾರ ರಹಿತ ಆರೋಪ
Team Udayavani, Aug 3, 2017, 11:53 AM IST
ಬೆಂಗಳೂರು : ‘ಸಚಿವ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ವ್ಯವಹಾರಕ್ಕೆ ಸಂಬಂಧಿಸಿದಂತೆ ಐಟಿ ದಾಳಿ ನಡೆದಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರ ಇಲ್ಲ ಇಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಡಿ.ಕೆ ಶಿವಕುಮಾರ್ ಅವರು ಆಗರ್ಭ ಶ್ರೀಮಂತರಿದ್ದಾರೆ. ಹಲವು ಉದ್ದಿಮೆಗಳನ್ನು ಹೊಂದಿದ್ದಾರೆ. ಹೀಗಾಗಿ ಐಟಿ ದಾಳಿ ನಡೆದಿದೆ’ ಎಂದರು.
‘ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಈಗಾಗಲೇ ಲೋಕಸಭೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟನೆ ನೀಡಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ