CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಕಲ್ಯಾಣಿ ಮೋಟಾರ್ಸ್ ಗ್ರೂಪ್ ಆಫ್ ಕಂಪನಿ ಮೇಲೆ ಐಟಿ ದಾಳಿ

ಬೆಂಗಳೂರು: ಬೆಂಗಳೂರಿನ ಕಲ್ಯಾಣಿ ಮೋಟಾರ್ಸ್ ಗ್ರೂಪ್ ಮೇಲೆ ಗುರುವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ 15 ಕಡೆ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಬೆಂಗಳೂರಿನ ನಾಯಂಡಹಳ್ಳಿ, ಬನ್ನೇರುಘಟ್ಟ, ಚೆನ್ನೈ, ಹೈದರಾಬಾದ್ ಸೇರಿದಂತೆ ಕಲ್ಯಾಣಿ ಮೋಟಾರ್ಸ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆ, ಲೆಕ್ಕಪತ್ರ ಪರಿಶೀಲನೆ ನಡೆಸುತ್ತಿರುವುದಾಗಿ ಮೂಲಗಳು ಹೇಳಿವೆ.

Back to Top