ತಾಂತ್ರಿಕ, ವೈದ್ಯ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡಲು ಸಿದ್ಧತೆ

Team Udayavani, Sep 25, 2017, 7:56 AM IST

25-STATE-1.jpg

ಬೆಂಗಳೂರು: ಪದವಿ ಕಾಲೇಜಿನ ವಿದ್ಯಾರ್ಥಿಗಳ ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್‌ ಹಾಗೂ ಡಿಪ್ಲೊಮಾ ಕೋರ್ಸ್‌ಗೆ ಸರ್ಕಾರಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳಿಗೂ ಸಹ ಉಚಿತ ಲ್ಯಾಪ್‌ಟಾಪ್‌ ನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ ಟಾಪ್‌ ನೀಡುವ ಉದ್ದೇಶದಿಂದ 2017ರ ಬಜೆಟ್‌ನಲ್ಲಿ 225 ಕೋಟಿ ರೂ.ಗಳನ್ನು ಸರ್ಕಾರ ಮೀಸಲಿಟ್ಟಿದೆ. ಆದರೆ, ಆರಂಭದಲ್ಲಿ ಈ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಿಟ್ಟಿದ್ದರು. ವಿದ್ಯಾರ್ಥಿಗಳಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಯೋಜನೆ ವಿಸ್ತರಿಸಲಾಯಿತು. ಆದರೆ, ಖಾಸಗಿ ಕೋಟಾದಡಿ ಎಂಜನಿಯರಿಂಗ್‌ ಓದುತ್ತಿರುವ ವಿದ್ಯಾರ್ಥಿಗಳು ಸೇರಿ ಕಾನೂನು ಪದವಿ, ಕೃಷಿ ವಿಜ್ಞಾನ ಮತ್ತು ಪಶುಸಂಗೋಪನೆ ಕೋರ್ಸ್‌ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಈ ಯೋಜನೆಯಿಂದ ಹೊರಗಿಟ್ಟಿದ್ದಾರೆ. 

ನಿಯಮ ಸಡಿಲಿಕೆ: ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ವರಮಾನ 2.50 ಲಕ್ಷ ರೂ. ಇದ್ದರೆ ಮಾತ್ರ ಲ್ಯಾಪ್‌ಟಾಪ್‌ ಪಡೆಯಲು ಸಾಧ್ಯ. ಈ ಮಿತಿಯನ್ನು ಹೆಚ್ಚಿಸುವ ಚಿಂತನೆ ಸರ್ಕಾರದ ಹಂತದಲ್ಲಿ ನಡೆಯುತ್ತಿದೆ. 2.50 ಲಕ್ಷದಿಂದ 6 ಲಕ್ಷಕ್ಕೆ ಏರಿಸಲು ಬೇಕಾದ ಚರ್ಚೆ ಮತ್ತು ಅದರಿಂದ ಆಗಬಹುದಾದ ಆರ್ಥಿಕ ಹೊರೆಯ ಲೆಕ್ಕಾಚಾರ ಆರಂಭವಾಗಿದೆ. ಒಂದು ವೇಳೆ ವಾರ್ಷಿಕ ಆದಾಯದ ಮಿತಿ 2.50 ಲಕ್ಷದಿಂದ 6 ಲಕ್ಷಕ್ಕೆ ಏರಿಕೆಯಾದರೆ ಶೇ.10ರಷ್ಟು ಹೆಚ್ಚು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಸಿಗಲಿದೆ. ತಾಂತ್ರಿಕ ಕೋರ್ಸ್‌ನ ವಿದ್ಯಾರ್ಥಿಗಳ ಹಾಗೂ ಸಾಮಾನ್ಯ ಪದವಿ ಕೋರ್ಸ್‌ನ ವಿದ್ಯಾರ್ಥಿಗಳ ಲ್ಯಾಪ್‌ ಟಾಪ್‌ ಮಾದರಿ ವಿಭಿನ್ನವಾಗಿದೆ.

ವಿದ್ಯಾರ್ಥಿಗಳಿಂದ ಬೇಡಿಕೆ: ಕಾನೂನು ಪದವಿ, ಭಾರತೀಯ ವೈದ್ಯಪದ್ಧತಿಯ ಕೋರ್ಸ್‌ ಹಾಗೂ ಕೃಷಿ ವಿಜ್ಞಾನ ಮತ್ತು ಪಶುಸಂಗೋಪನೆ ಕೋರ್ಸ್‌ ವಿದ್ಯಾರ್ಥಿಗಳು ನಮಗೂ ಲ್ಯಾಪ್‌ಟಾಪ್‌ ನೀಡಬೇಕು. ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಿ, ನಮಗೆ ಲ್ಯಾಪ್‌ಟಾಪ್‌ ಭಾಗ್ಯ ಕಲ್ಪಿಸದಿರುವುದು ಅನ್ಯಾಯ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.