ಶಂಭೂಕನ ತಲೆ ಕತ್ತರಿಸಿದ ಜಾತಿವಾದಿ ರಾಮ ದೇವನಲ್ಲ! 

Team Udayavani, Sep 26, 2017, 2:42 PM IST

655656.jpg

ಮೈಸೂರು : ವಿಚಾರವಾದಿ ಪ್ರೊಫೆಸರ್‌ ಕೆ.ಎಸ್‌.ಭಗವಾನ್‌ ಮತ್ತೆ ಹಿಂದೂ ದೇವರಾದ ರಾಮನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಹಲವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. 

ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ದಸರಾ ಕವಿಗೋಷ್ಠಿಯಲ್ಲಿ ರಾಮನ ಕುರಿತಾಗಿ ವಿಚಾರ ಪ್ರಸ್ತಾವಿಸಿ”ರಾಮ ದೇವರೆ ಅಲ್ಲ, ನರಮಾನವ. ಕವಿ ವಾಲ್ಮೀಕಿ ರಾಮನನ್ನು ದೇವರು ಎಂದು ಎಲ್ಲೂ ಹೇಳಿಲ್ಲ. ರಾಮ ಜಾತಿ ವಾದಿಯಾಗಿದ್ದು, ಚಾತುರ್‌ವರ್ಣ ಪದ್ಧತಿಯನ್ನು ಬೆಂಬಲಿಸುತ್ತಿದ್ದ. ತುಂಬು ಗರ್ಭಿಣಿ ಸೀತೆಯನ್ನು ಕಾಡಿಗೆ ಕಳುಹಿಸಿದ. ಬ್ರಾಹ್ಮಣರ ಮಾತು ಕೇಳಿ ರಾಮ ಶಂಭೂಕನ ತಲೆ ಕತ್ತರಿಸಿದ್ದ. ರಾಮನಿಗೆ ಈಗ ದೇವಸ್ಥಾನ ಕಟ್ಟಲು ಹೊರಟಿದ್ದಾರೆ. ನಾವು ಇದನ್ನೆಲ್ಲಾ ಎಚ್ಚರಿಕೆಯಿಂದ ಗಮನಿಸಬೇಕಾಗಿದೆ” ಎಂದರು. 

ವಾಲ್ಮೀಕಿ ರಾಮಾಯಣದ ಅನೇಕ ಶ್ಲೋಕಗಳನ್ನು ತಮ್ಮ ಭಾಷಣದ ವೇಳೆ ಭಗವಾನ್‌ ಅವರು ಉಲ್ಲೇಖ ಮಾಡಿದರು.

ಅಂಧರು, ಕಿವುಡರು,ಮಂಗಳಮುಖಿಯರು,ವೃದ್ಧರು, ಅನಾಥಾಶ್ರಮಗಳಿಂದ ಬಂದವರು ಈ ಗೋಷ್ಠಿಯಲ್ಲಿ ಭಾಗಿಯಾಗಿದ್ದರು. 

ಏನಿದು ಶಂಭೂಕನ ಕಥೆ ? 

 ಬ್ರಾಹ್ಮಣನೊಬ್ಬ ತನ್ನ ಮಗನ ಸಾವಿಗೆ ನ್ಯಾಯ ಕೇಳಲು ರಾಮನ ಆಸ್ಥಾನಕ್ಕೆ ಬರುತ್ತಾನೆ. ‘ಎಲೈ ರಾಜನೇ, ನೀನೇನೋ ಅನ್ಯಾಯ ಮಾಡಿರಬೇಕು, ಆದ್ದರಿಂದ ಯಾವ ತಪ್ಪನ್ನೂ ಮಾಡದ ನನ್ನ ಮಗ ಸಾವನ್ನಪ್ಪಿದ್ದಾನೆ’ ಎಂದು ರಾಮನ ವಿರುದ್ಧವೇ ಆರೋಪಿಸುತ್ತಾನೆ.

ಆ ವೇಳೆ ನಾರದಮುನಿಗಳು ರಾಮನಿಗೆ ಬ್ರಾಹ್ಮಣ ವಟುವಿನ ಸಾವಿಗೆ ಶಂಭೂಕನ ತಪಸ್ಸು ಕಾರಣ ಎಂದು ತಿಳಿಸುತ್ತಾರೆ. ತಕ್ಷಣ ರಾಮ ಶಂಭೂಕನಿದ್ದಲ್ಲಿಗೆ ತೆರಳಿ ಅವನ ತಪಸ್ಸಿನ ಕಾರಣ ಕೇಳುತ್ತಾನೆ.  

ಇದಕ್ಕುತ್ತರವಾಗಿ ಶಂಭೂಕ ‘ರಾಮ, ನಾನು ಶೂದ್ರ ಕುಟುಂಬದಲ್ಲಿ ಜನಿಸಿದವ. ನನ್ನ ಕಠಿಣ ಪರಿಶ್ರಮದಿಂದ ದೇವತೆಗಳನ್ನು ಮೆಚ್ಚಿಸಿ, ದೇವಲೋಕವನ್ನು ನನ್ನದಾಗಿ ಮಾಡಿಕೊಂಡು ಸಶರೀರಿಯಾಗಿ ಸ್ವರ್ಗವನ್ನು ಪ್ರವೇಶಿಸಬೇಕೆಂದು ಘೋರ ತಪಸ್ಸನ್ನು ಮಾಡುತ್ತಿದ್ದೇನೆ’ ಎನ್ನುತ್ತಾನೆ. 

ಅದಕ್ಕೆ ರಾಮ ‘ಅಯ್ಯಾ ನಿನ್ನ ತಪಸ್ಸು, ಪರಿಶ್ರಮ ಒಳ್ಳೆಯದೇ ಆದರೂ, ಅದರ ಹಿಂದಿನ ಕಾರಣ ಅಸಾತ್ವಿಕವಾದದ್ದು’ ಎಂಬ  ಕಾರಣ ನೀಡಿ  ಅವನ ತಲೆ ಕಡಿಯುತ್ತಾನೆ ಎನ್ನುವುದು ಕಥೆಯಲ್ಲಿ ಉಲ್ಲೇಖವಿದೆ. 

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.