ಓಪನ್ ಮಾಡುತ್ತಿದ್ದಂತೆ ಬ್ಲಾಸ್ಟ್ ಆದ ರೆಡ್ಮಿ ನೋಟ್ 4!
Team Udayavani, Oct 12, 2017, 11:16 AM IST
ತುಮಕೂರು :ಇಲ್ಲಿನ ಟೌನ್ಹಾಲ್ ಸರ್ಕಲ್ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ರೆಡ್ಮಿ ನೋಟ್ 4 ಮೊಬೈಲ್ವೊಂದು ಸ್ಫೋಟಗೊಂಡ ಘಟನೆ ಗುರುವಾರ ನಡೆದಿದೆ.
ಗ್ರಾಹಕರೊಬ್ಬರು ಸ್ಕ್ರೀನ್ಗಾರ್ಡ್ ಹಾಕಿಸಿಕೊಳ್ಳಲೆಂದು ಹೊಸ ರೆಡ್ಮಿಮೊಬೈಲನ್ನು ಅಂಗಡಿಯಾತನ ಬಳಿ ನೀಡಿದ್ದಾರೆ. ಅಂಗಡಿಯಾತ ಮೊಬೈಲ್ ಬಿಚ್ಚಿ ಇಡುತ್ತಿದ್ದಂತೆ ಸ್ಫೋಟಗೊಂಡಿದ್ದು ಭಾರಿ ಹೊಗೆ ಕಾಣಿಸಿಕೊಂಡಿದೆ. ಅದೃಷ್ಟವಷಾತ್ ಯಾರೊಬ್ಬರಿಗೂ ಗಾಯವಾಗಿಲ್ಲ.ದೃಶ್ಯಗಳು ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಚೀನಾ ಕಂಪೆನಿಯ ರೆಡ್ಮಿ ನೋಟ್ 4 ಮೊಬೈಲನನ್ನು ಇತ್ತೀಚೆಗೆ ಭಾರಿ ಸಂಖ್ಯೆಯಲ್ಲಿ ಜನರು ಬಳಕೆ ಮಾಡುತ್ತಿದ್ದು, ಘಟನೆಯಿಂದ ಆತಂಕಿತರಾಗಿದ್ದಾರೆ.
ಬೆಂಗಳೂರಿನಲ್ಲೂ ಜುಲೈ ತಿಂಗಳಿನಲ್ಲಿ ರೆಡ್ ಮಿ ನೋಟ್ 4 ಮೊಬೈಲೊಂದು ಸಿಮ್ ಹಾಕುತ್ತಿದ್ದಾಗಲೇ ಬ್ಲಾಸ್ಟ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ