ಟಿಪ್ಪು ಜಯಂತಿ ಆಚರಿಸಿದರೆ ಗಲಭೆ :ಈಶ್ವರಪ್ಪ
Team Udayavani, Oct 29, 2017, 7:40 AM IST
ಕೊಪ್ಪಳ: “ರಾಜ್ಯ ಸರ್ಕಾರ ಟಿಪ್ಪು ಜಯಂತಿ ನಡೆಸಿದರೆ ರಾಜ್ಯಾದ್ಯಂತ ಗಲಭೆ ನಡೆಯುತ್ತದೆ. ಸರ್ಕಾರ ಇದನ್ನರಿತು ಆಚರಣೆ ಕೈ ಬಿಡಬೇಕು’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರಾಜಕಾರಣ ಮಾಡಲು ರಾಷ್ಟ್ರಪತಿಗಳ
ಭಾಷಣವನ್ನೂ ದುರುಪಯೋಗ ಮಾಡಿಕೊಂಡಿದೆ. ಕರ್ನಾಟಕದಲ್ಲಿ ಗೂಂಡಾ ಸರ್ಕಾರವಿದೆ. ಸಿದ್ದರಾಮಯ್ಯ ಭಂಡತನಕ್ಕಿಳಿದು, ಕಾನೂನಿಗೂ ಬೆಲೆ ಕೊಡುತ್ತಿಲ್ಲ. ಕೋರ್ಟ್ ಆದೇಶಕ್ಕೂ ಬೆಲೆ ಕೊಡುತ್ತಿಲ್ಲ. ಸಚಿವ ಎಂ.ಬಿ.ಪಾಟೀಲ ಅವರು ನೀರಾವರಿ ಇಲಾಖೆ ಕೆಲಸ ಬಿಟ್ಟು ಜಾತಿ-ಧರ್ಮದ ಮಧ್ಯೆ ಜಗಳ ಹಚ್ಚಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!